അർത്ഥം : ಯಾವುದೇ ವ್ಯಕ್ತಿ ಅಥವಾ ಪ್ರಾಣಿಯನ್ನು ಉದ್ದೇಶಪೂರ್ವಕವಾಗಿ ಜೀವ ಹಾನಿ ಮಾಡುವುದು
ഉദാഹരണം :
ಯಾವುದೇ ಪ್ರಾಣಿಯನ್ನು ಹತ್ಯೆ ಮಾಡುವುದು ಪಾಪದ ಕೆಲಸ. ರಸ್ತೆಯ ಪಕ್ಕ ಅಪರಿಚಿತ ವ್ಯಕ್ತಿಯನ್ನು ಕೊಲೆ ಮಾಡಲಾಗಿದೆ.
പര്യായപദങ്ങൾ : ಕೊಲೆ, ಖೂನಿ, ವಧೆ
മറ്റ് ഭാഷകളിലേക്കുള്ള വിവർത്തനം :
किसी मनुष्य, प्राणी आदि को जान-बूझकर किसी उद्देश्य से मार डालने की क्रिया।
किसी भी प्राणी की हत्या महापाप है।അർത്ഥം : ಒಬ್ಬ ವ್ಯಕ್ತಿ ಅಥವಾ ವ್ಯಕ್ತಿಗಳು ಪ್ರಸಿದ್ದ ವ್ಯಕ್ತಿಯೊಬ್ಬನ ಮೇಲೆ ಹಠಾತ್ತಾಗಿ ಧಾಳಿ ಮಾಡಿ ಅವನ ಪ್ರಾಣ ತೆಗೆಯುವುದು
ഉദാഹരണം :
ಇಂದಿರಾ ಗಾಂಧಿಯವರ ಅಂಗರಕ್ಷಕರೇ ಅವರನ್ನು ಹತ್ಯೆ ಮಾಡಿದರು.
പര്യായപദങ്ങൾ : ಕೊಲೆ
മറ്റ് ഭാഷകളിലേക്കുള്ള വിവർത്തനം :
Murder of a public figure by surprise attack.
assassination