അർത്ഥം : ಯಾವುದೇ ಸಂಗತಿ ಅಥವಾ ಒಂದು ನಿರ್ದಿಷ್ಟ ಪ್ರದೇಶದ ಒಟ್ಟು ಸುತ್ತಳತೆಯ ಸ್ಥಿತಿ
ഉദാഹരണം :
ವೇದ, ಉಪನಿಷತ್ತು ಮುಂತಾದವುಗಳು ಈಶ್ವರನ ಸರ್ವ ವ್ಯಾಪ್ತಿ ಬಗೆಗೆ ತಿಳಿಸುತ್ತವೆ ಬೆಂಗಳೂರು ರೇಡಿಯೋ ಸ್ಟೇಷನ್ನಿನ ಪ್ರಸರಣ ಸುತ್ತಣ ನೂರು ಕಿಲೋಮೀಟರ್ ಆವರಿಸಿದೆ. ಜನಪದರಲ್ಲಿ ನಂಬಿಕೆಗಳ ಹಬ್ಬುಗೆ ವ್ಯಾಪಕವಾಗಿದೆ.
പര്യായപദങ്ങൾ : ಪ್ರಸರಣ, ವ್ಯಾಪನ, ವ್ಯಾಪ್ತಿ, ಹಬ್ಬಿಕೆ, ಹರಡಿಕೆ
മറ്റ് ഭാഷകളിലേക്കുള്ള വിവർത്തനം :