അംഗമാകുക
പേജ് വിലാസം ക്ലിപ്ബോർഡിലേക്ക് പകർത്തുക.
അർത്ഥം : ಕುಂಟೆ ರಂಟೆ ಮುಂತಾದವುಗಳ ಸಹಾಯದಿಂದ ಎತ್ತು ಅಥವಾ ಮಿಷನ್ನಿನ ಸಹಾಯದಿಂದ ಹೊಲದ ಮೇಲ್ಪದರನ್ನು ಎತ್ತುತ್ತಾ ಕೆಳ ಮಣ್ಣು ಮೇಲೆ ಬೀಳುವಂತೆ ಮಾಡುವ ಕ್ರಿಯೆ
ഉദാഹരണം : ರೈತನೊಬ್ಬ ಎತ್ತುಗಳ ಹೂಡಿ ಹೊಲವನ್ನು ಹರಗುವಿಕೆ ಮಾಡುತ್ತಿದ್ದಾನೆ. ಅವನು ಹೊಲ ಉಳುವಿಕೆ ಮಾಡುತ್ತಿದ್ದಾನೆ.
പര്യായപദങ്ങൾ : ಉಳುವಿಕೆ, ಹೂಡುವಿಕೆ
മറ്റ് ഭാഷകളിലേക്കുള്ള വിവർത്തനം :हिन्दी English
जोतने की क्रिया।
Tilling the land with a plow.
ഇൻസ്റ്റാൾ ചെയ്യുക