അർത്ഥം : ವಿಶೇಷವಾಗಿ ಯಾವುದಾದರೊಂದರ ಒಳಗೆ ಸಂಚರಿಸುವ ಅಥವಾ ಹರಡುವ ಕ್ರಿಯೆ
ഉദാഹരണം :
ವಾತಾವರಣದಲ್ಲಿ ಪ್ರದೂಷಿತವಾದ ಗಾಳಿಯ ಹಬ್ಬುವಿಕೆಯಿಂದಾಗಿ ಅನೇಕ ರೋಗಗಳ ಕಾಣಿಸಿಕೊಳ್ಳುತ್ತಿವೆ.
പര്യായപദങ്ങൾ : ಪ್ರವೇಶ, ಪ್ರವೇಶಿಸುವಿಕೆ, ವ್ಯಾಪಸುವಿಕೆ, ವ್ಯಾಪಿಸು, ಸಂಚರಿಸು, ಸಂಚರಿಸುವಿಕೆ, ಹಬ್ಬು, ಹಬ್ಬುವಿಕೆ, ಹರಡುವಿಕೆ
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದೋ ಒಂದನ್ನು ವಿಸ್ತಾರವಾಗುವ ಹಾಗೆ ಮಾಡುವ ಪ್ರಕ್ರಿಯೆ
ഉദാഹരണം :
ಎಣ್ಣೆಯ ಹನಿಯು ನೀರಿನ ಮೇಲೆ ಹರಡಿಕೊಳ್ಳುತ್ತಿದೆ.
മറ്റ് ഭാഷകളിലേക്കുള്ള വിവർത്തനം :
* में या ऊपर फैलना या व्याप्त होना।
तेल की बूँदें जल के ऊपर फैल रहीं हैं।അർത്ഥം : ಅಸ್ತವ್ಯಸ್ಥವಾಗಿ ಹರಡುವುದು
ഉദാഹരണം :
ಕೈಯಿಂದ ಕೆಳಗೆ ಬಿದ್ದ ಪುಸ್ತಕಗಳು ನೆಲದ ಮೇಲೆ ಚದುರಿತು.
പര്യായപദങ്ങൾ : ಚದುರು
മറ്റ് ഭാഷകളിലേക്കുള്ള വിവർത്തനം :
इधर-उधर फैल जाना।
पुस्तकें हाथ से छूटते ही जमीन पर छितरा गईं।Strew or distribute over an area.
He spread fertilizer over the lawn.അർത്ഥം : ಉಗ್ರ, ಉತ್ಘಟ ಅಥವಾ ವಿಕಟ ರೂಪವನ್ನು ಧಾರಣೆ ಮಾಡುವಂತಹ ಪ್ರಕ್ರಿಯೆ
ഉദാഹരണം :
ಪಟ್ಟಣದಲ್ಲಿ ಇತ್ತೀಚೆಗೆ ಮಲೇರಿಯಾ ಪ್ರಬಲವಾಗಿ ಹರಡುತ್ತಿದೆ.
പര്യായപദങ്ങൾ : ಪ್ರಬಲವಾಗು
മറ്റ് ഭാഷകളിലേക്കുള്ള വിവർത്തനം :
उग्र, उत्कट या विकट रूप धारण करना।
शहर में आजकल मलेरिया ने जोर पकड़ा है।അർത്ഥം : ಒಂದು ಸ್ಥಳದ ವಿಸ್ತಾರ ಎಲ್ಲಿಂದ ಎಲ್ಲಿಯವರೆಗೂ ಇದೆ ಎಂದು ಕಾಣುವ ಪ್ರಕ್ರಿಯೆ
ഉദാഹരണം :
ಭಾರತವು ಕಾಶ್ಮೀರದಿಂದ ಕನ್ಯಾಕುಮಾರಿಯ ವರೆಗೂ ಹರಡಿದೆ.
പര്യായപദങ്ങൾ : ವಿಸ್ತಾರವಾಗು, ವಿಸ್ತೃತವಾಗು
മറ്റ് ഭാഷകളിലേക്കുള്ള വിവർത്തനം :
* दूरी, जगह, समय आदि का अंतराल या फासले में फैला होना।
भारत काश्मीर से कन्याकुमारी तक फैला हुआ है।അർത്ഥം : ಯಾವುದಾದರು ವಸ್ತುವಿನ ನಿರ್ಮಾಣಕ್ಕಾಗಿ ಅದರಲ್ಲಿ ಅಳವಡಿಸುವ ವಸ್ತುಗಳನ್ನು ವ್ಯವಸ್ಥಿತವಾಗಿ ಇಡುವಂತಹ ಅಥವಾ ನಿರ್ಮಾಣವಾಗುವಂತಹ
ഉദാഹരണം :
ಸರ್ಕಾರ ಪ್ರತಿಯೊಂದು ಪಟ್ಟಣದಲ್ಲಿ ರೈಲ್ ಲೈನ್ ಗಳನ್ನು ವಿಸ್ತರ ಮಾಡುವ ಯೋಜನೆಯನ್ನು ಹೊಂದಿದೆ.
പര്യായപദങ്ങൾ : ಪಸರಿಸು, ಮ ಹರವು, ವಿಸ್ತಾರ ಮಾಡು, ಹಾಸು
മറ്റ് ഭാഷകളിലേക്കുള്ള വിവർത്തനം :
किसी चीज के निर्माण के लिए उसमें लगनेवाली वस्तुओं को क्षैतिज स्थिति में रखना ताकि उसका निर्माण हो सके।
सरकार हर शहर से होकर रेल लाइन बिछा रही है।അർത്ഥം : ಆಕಡೆ-ಈಕಡೆ ದೂರದ ವರೆಗೆ ತಲುಪುವುದು
ഉദാഹരണം :
ಜನರಲ್ಲಿ ಭಯ ವ್ಯಾಪಿಸುತ್ತಿದೆ.
പര്യായപദങ്ങൾ : ಪಸರಿಸು, ಪ್ರಚಾರವಾಗು, ವ್ಯಾಪಿಸು, ಹಬ್ಬು
മറ്റ് ഭാഷകളിലേക്കുള്ള വിവർത്തനം :
അർത്ഥം : ಒಂದು ವಸ್ತುವಿನ ಮೇಲೆ ಇನ್ನೊಂದು ವಸ್ತು ವ್ಯಾಪಿಸು ಅಥವಾ ಹರಡು
ഉദാഹരണം :
ಹಳದಿ ಬಣ್ಣದ ಮೇಲೆ ಕೆಂಪು ಬಣ್ಣ ಹರಡಿದೆ.
പര്യായപദങ്ങൾ : ವ್ಯಾಪಿಸು
മറ്റ് ഭാഷകളിലേക്കുള്ള വിവർത്തനം :
അർത്ഥം : ಹರಡಿದ
ഉദാഹരണം :
ಒದ್ದೆಯಾದ ಬಟ್ಟೆಯನ್ನು ಅವರು ಬಿಸಿಲಿನಲ್ಲಿ ಹರಡಿದ್ದಾರೆ.
പര്യായപദങ്ങൾ : ಚಾಚು
മറ്റ് ഭാഷകളിലേക്കുള്ള വിവർത്തനം :
Spread out or open from a closed or folded state.
Open the map.അർത്ഥം : (ವಿಶೇಷವಾಗಿ ನಕಾರಾತ್ಮಕ) ಸೂಚನೆ, ಮಾತು ಮೊದಲಾದವುಗಳನ್ನು ಹರಡುವ ಪ್ರಕ್ರಿಯೆ
ഉദാഹരണം :
ಠಾಕೂರರ ಮಗಳು ಓಡಿ ಹೋದ ವಿಷಯವನ್ನು ಯಾರೋ ಹರಡಿದರು.
പര്യായപദങ്ങൾ : ಗಾಳಿಗೆ ತೂರು, ಹಬ್ಬಿಸು
മറ്റ് ഭാഷകളിലേക്കുള്ള വിവർത്തനം :
അർത്ഥം : ನಾಲ್ಕು ಕಡೆಯೂ ಹರಡುವುದು
ഉദാഹരണം :
ರೈತ ಹೊಲದಲ್ಲಿ ಬೀಜವನ್ನು ಚಲ್ಲುತ್ತಿದ್ದಾನೆ.
പര്യായപദങ്ങൾ : ಚಲ್ಲು
മറ്റ് ഭാഷകളിലേക്കുള്ള വിവർത്തനം :