അർത്ഥം : ಯಾವುದೋ ಒಂದು ಹರಿದುಹೋಗಿರುವುದರಿಂದ ಅದರ ಒಳಗಿರುವ ಎಲ್ಲವು ಹೊರಗೆ ಕಾಣುತ್ತಿದೆ
ഉദാഹരണം :
ಅವಳ ಚೀಲ ಹರಿದು ಹೋಗಿ ಎಲ್ಲಾ ಸಾಮಾನು ರಸ್ತೆಯಲ್ಲಿ ಹರಡಿತು
പര്യായപദങ്ങൾ : ಮುರಿ, ಮುರಿದು ಹೋಗು, ಹರಿ
മറ്റ് ഭാഷകളിലേക്കുള്ള വിവർത്തനം :
किसी पोली वस्तु में इस प्रकार दरार पड़ जाना जिससे उसके अंदर तक दिखाई देने लगे।
उसका झोला फट गया और सारा समान रास्ते में बिखर गया।