അർത്ഥം : ಕುಳಿತುಕೊಳ್ಳುವುದಕ್ಕಾಗಿ ಮರ, ಲೋಹ ಮೊದಲಾದವುಗಳಿಂದ ಮಾಡಿರುವ ಚಿಕ್ಕ ಮತ್ತು ಉದ್ದವಾದ ಆಸನ
ഉദാഹരണം :
ಅತಿಥಿಗಳು ಪೀಠದ ಮೇಲೆ ಕುಳಿತು ಭೋಜನ ಮಾಡುತ್ತಿದ್ದಾರೆ.
പര്യായപദങ്ങൾ : ಆಸನ, ಕೂಡ್ರುವ ಮಣೆ, ಪೀಠ, ಮಣೆ
മറ്റ് ഭാഷകളിലേക്കുള്ള വിവർത്തനം :
അർത്ഥം : ಮಕ್ಕಳು ಬರೆಯಲು ಬಳಸುವ ಹಿಡಿಯುಳ್ಳ ಸ್ಲೇಟನ್ನು ಮರದಿಂದ ಮಾಡುತ್ತಾರೆ
ഉദാഹരണം :
ಅವನು ಸೀಮೆ ಸುಣ್ಣದಿಂದ ಹಲಿಗೆಯ ಮೇಲೆ ಬರೆಯುತ್ತಿದ್ದಾನೆ.
പര്യായപദങ്ങൾ : ಕಪ್ಪು ಹಲಿಗೆ, ಸ್ಲೇಟು
മറ്റ് ഭാഷകളിലേക്കുള്ള വിവർത്തനം :