അർത്ഥം : ಸರಿಯಾಗಿ ಬಿಸಿ ಮಾಡಿ ತಯಾರಿಸದ ಅಥವಾ ಬೇಯದೆ ಇನ್ನೂ ಹಸಿಯಾಗಿರುವ ಅಡುಗೆ ಅಥವಾ ಪದಾರ್ಥ
ഉദാഹരണം :
ಅಡುಗೆಯನ್ನು ಸರಿಯಾಗಿ ಬೇಯಿಸಿರದ ಕಾರಣ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿಗಳು ಜಗಳ ಮಾಡುತ್ತಿದ್ದಾರೆ.
പര്യായപദങ്ങൾ : ಕಾಯಿಸದ, ಕಾಯಿಸದಂತ, ಕಾಯಿಸದಂತಹ, ಬೇಯಿಸಿರದ, ಬೇಯಿಸಿರದಂತ, ಬೇಯಿಸಿರದಂತಹ, ಬೇಯಿಸಿಲ್ಲದ, ಬೇಯಿಸಿಲ್ಲದಂತ, ಬೇಯಿಸಿಲ್ಲದಂತಹ, ಹಸಿಯಾದ, ಹಸಿಯಾದಂತಹ
മറ്റ് ഭാഷകളിലേക്കുള്ള വിവർത്തനം :
Not treated with heat to prepare it for eating.
raw