പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಹಾಕು എന്ന വാക്കിന്റെ അർത്ഥവും ഉദാഹരണവും.

ಹಾಕು   ನಾಮಪದ

അർത്ഥം : ಯಾವುದಾದರು ವಸ್ತು ತೊಡಗಿಸುವ ಅಥವಾ ಹೂಡಿಸುವಿಕೆಯ ಕ್ರಿಯೆ

ഉദാഹരണം : ನಾನು ಒಂದು ಸಂಸ್ಥೆಯಲ್ಲಿ ಹಣವನ್ನು ತೊಡಗಿಸುವುದು ನನಗೆ ಅಗತ್ಯವಾಗಿದೆ.

പര്യായപദങ്ങൾ : ಅಂಟಿಸು, ಅಂಟಿಸುವಿಕೆ, ಅಂಟಿಸುವುದು, ಇಡು, ಕೂಡಿಸು, ಜೋಡಿಸು, ಜೋಡಿಸುವಿಕೆ, ಜೋಡಿಸುವುದು, ತಾಗಿಸು, ತಾಗಿಸುವಿಕೆ, ತಾಗಿಸುವುದು, ತೊಡಗಿಸುವಿಕೆ, ತೊಡಗಿಸುವುದು, ತೊಡಗು, ಸೇರಿಸು, ಸ್ಥಾಪಿಸು, ಸ್ಥಾಪಿಸುವಿಕೆ, ಸ್ಥಾಪಿಸುವುದು, ಹೂಡು, ಹೂಡುವಿಕೆ, ಹೂಡುವುದು, ಹೊರಿಸು


മറ്റ് ഭാഷകളിലേക്കുള്ള വിവർത്തനം :

कोई वस्तु लगाने या अधिष्ठापित करने की क्रिया।

दूरभाष लगाने में अधिक समय नहीं लगेगा।
अधिष्ठापन, लगाना

The act of installing something (as equipment).

The telephone installation took only a few minutes.
installation, installing, installment, instalment

ಹಾಕು   ಕ್ರಿಯಾಪದ

അർത്ഥം : ಯಾವುದಾದರು ವಸ್ತುವಿಗೆ ಬೇರೆ ಇನ್ನಾವುದೋ ವಸ್ತುವನ್ನು ಹಾಕುವುದು ಅಥವಾ ಸೇರಿಸುವುದು

ഉദാഹരണം : ಖಾಯಿಪಲ್ಯೆಗೆ ಉಪ್ಪನ್ನು ಹಾಕು.

പര്യായപദങ്ങൾ : ಕೂಡಿಸು, ಸೇರಿಸು


മറ്റ് ഭാഷകളിലേക്കുള്ള വിവർത്തനം :

किसी चीज़ में या किसी चीज़ पर गिराना या छोड़ना।

सब्ज़ी में नमक डाल दो।
छोड़ना, डालना

Put into a certain place or abstract location.

Put your things here.
Set the tray down.
Set the dogs on the scent of the missing children.
Place emphasis on a certain point.
lay, place, pose, position, put, set

അർത്ഥം : ಉಪಯೋಗ ಅಥವಾ ಕೆಲಸಕ್ಕೆ ಬರುವಂತೆ ಮಾಡುವ ಪ್ರಕ್ರಿಯೆ

ഉദാഹരണം : ರಾಕೇಶನು ಈ ಮನೆಯನ್ನು ಕಟ್ಟಲು ನೂರು ಬಾಂಡ್ಲಿ ಸಿಮೆಂಟನ್ನು ಹಾಕಿದ.


മറ്റ് ഭാഷകളിലേക്കുള്ള വിവർത്തനം :

उपयोग या काम में लाना।

राजगीर ने यह घर बनाने में सौ बोरी सीमेंट लगाया।
उठाना, खपाना, खरचना, खर्च करना, खर्चना, ख़र्च करना, लगाना, व्यय करना

Spend completely.

I spend my pocket money in two days.
spend

അർത്ഥം : ಯಾವುದೋ ಒಂದು ವಸ್ತು ಇತ್ಯಾದಿಗಳನ್ನು ಒಂದು ಜಾಗದಿಂದ ಮತ್ತೊಂದು ಜಾಗಕ್ಕೆ ಇಡುವ ಪ್ರಕ್ರಿಯೆ

ഉദാഹരണം : ಈ ಬಿಂದಿಗೆಯಲ್ಲಿದ ನೀರನ್ನು ಬೇರೊಂದು ಬಿಂದಿಗೆಗೆ ಹಾಕಿ ಬಿಡು.


മറ്റ് ഭാഷകളിലേക്കുള്ള വിവർത്തനം :

किसी जगह पर या वस्तु आदि में रखी हुई वस्तु आदि को किसी दूसरी जगह पर या वस्तु आदि में रखना।

इस घड़े का पानी दूसरे घड़े में डाल दो।
करना, डालना, रखना

Move around.

Transfer the packet from his trouser pockets to a pocket in his jacket.
shift, transfer

അർത്ഥം : ಕನ್ನಡಕ ಧರಿಸುವ ಪ್ರಕ್ರಿಯೆ

ഉദാഹരണം : ಇತ್ತೀಚಿಗೆ ಸಣ್ಣ ಮಕ್ಕಳು ಕೂಡ ಕನ್ನಡಕವನ್ನು ಹಾಕಿಕೊಳ್ಳುತ್ತಾರೆ.

പര്യായപദങ്ങൾ : ಧರಿಸು


മറ്റ് ഭാഷകളിലേക്കുള്ള വിവർത്തനം :

चश्मा आदि धारण करना।

आजकल छोटे-छोटे बच्चे चश्मा लगाते हैं।
धारण करना, लगाना

Be dressed in.

She was wearing yellow that day.
have on, wear

അർത്ഥം : ಇನ್ನೊಬ್ಬರ ಮೇಲೆ ಏನನ್ನಾದರೂ ಹಾಕುವುದು

ഉദാഹരണം : ಪಂಚಾಯಿತಿಯವರು ದಂಡವನ್ನು ಹಾಕಿದರು.

പര്യായപദങ്ങൾ : ವಿಧಿಸು


മറ്റ് ഭാഷകളിലേക്കുള്ള വിവർത്തനം :

किसी पर कुछ लगाना।

पंचों ने जुर्माना लगाया।
लगाना

അർത്ഥം : ಕಸ ಎಸೆಯುವ ಕೆಲಸವನ್ನು ಬೇರೆಯವರಿಂದ ಮಾಡಿಸುವ ಕ್ರಿಯೆ

ഉദാഹരണം : ಯಜಮಾನಿಯು ಕೆಲಸದವಳಿಂದ ಕಸವನ್ನು ಎಸೆಸಿದಳು.

പര്യായപദങ്ങൾ : ಎಸೆ, ಚಲ್ಲು


മറ്റ് ഭാഷകളിലേക്കുള്ള വിവർത്തനം :

फेकने का काम दूसरे से कराना।

मालकिन ने नौकरानी से कचरा फिकवाया।
फिंकवाना, फिकवाना, फेंकवाना, फेकवाना

അർത്ഥം : ಯಾವುದೇ ವಸ್ತುಗಳನ್ನು ಕೆಳಗೆ ಹಾಕುವ ಪ್ರಕ್ರಿಯೆ

ഉദാഹരണം : ಮಗು ಹಾಲಿನ ಬಾಟಲ್ ಅನ್ನು ಕೆಳಗೆ ಬೀಳಿಸಿತು.

പര്യായപദങ്ങൾ : ಕೆಳಗೆ ಹಾಕು, ಬೀಳಿಸು


മറ്റ് ഭാഷകളിലേക്കുള്ള വിവർത്തനം :

कोई वस्तु नीचे डाल देना।

बच्चे ने दूध गिरा दिया।
गिराना

Let fall to the ground.

Don't drop the dishes.
drop

അർത്ഥം : ಹಾಕಲಾಗಿರುವ ಪ್ರಕ್ರಿಯೆ

ഉദാഹരണം : ಕಾಯಿಪಲ್ಯಕ್ಕೆ ಉಪ್ಪನ್ನು ಹಾಕಲಾಗಿದೆ.

അർത്ഥം : ಯಾವುದಾದರೂ ವಸ್ತುವನ್ನು ಉರಿಯುತ್ತಿರುವ ಬೆಂಕಿಗೆ ಹಾಕುವುದು

ഉദാഹരണം : ಅಡುಗೆ ಮಾಡುವಾಗ ಸೀತೆ ಉರಿ ಹಸನಾಗಲು ಮಧ್ಯೆ-ಮಧ್ಯೆ ಚಕ್ಕೆಗಳನ್ನು ಹಾಕುತ್ತಿದ್ದಾಳೆ.


മറ്റ് ഭാഷകളിലേക്കുള്ള വിവർത്തനം :

कोई वस्तु जलाने के लिए आग में फेंकना।

खाना बनाते समय सीता बार-बार भूसी आदि चूल्हे में झोंक रही थी।
झोंकना

Stir up or tend. Of a fire.

stoke

അർത്ഥം : ಯಾರಿಗಾದರು ಒಡವೆ ಅಥವಾ ಬಟ್ಟೆ ಮುಂತಾದವುಗಳನ್ನು ತೊಡುವಂತೆ ಮಾಡುವುದು

ഉദാഹരണം : ಮದುಮಗಳಿಗೆ ಅವಳ ಸ್ನೇಹಿತರು ಒಡವೆಗಳನ್ನು ತೊಡಿಸುತ್ತಿದ್ದಾರೆ. ಮದುಮಗಳು ಮದುಮಗನ ಕೊರಳಿಗೆ ಹೊಸ ಹಾರವನ್ನು ಹಾಕಿದಳು.

പര്യായപദങ്ങൾ : ತೊಡಿಸು


മറ്റ് ഭാഷകളിലേക്കുള്ള വിവർത്തനം :

किसी को अपने हाथों से गहने या कपड़े-लत्ते आदि धारण कराना।

कन्या ने वर के गले में जय-माला पहनाई।
डालना, पहनाना

Provide with clothes or put clothes on.

Parents must feed and dress their child.
apparel, clothe, dress, enclothe, fit out, garb, garment, habilitate, raiment, tog

അർത്ഥം : ಯಾವುದಾದರು ವಸ್ತುವಿನ ಮೇಲೆ ಹೊಲಿಗೆ, ಟಾಕಾ, ಗುಂಡಿ ಮೊದಲಾದವುಗಳನ್ನು ಹಾಕುವುದು

ഉദാഹരണം : ಶರ್ಟ್ ಗೆ ಗುಂಡಿಯನ್ನು ಹಾಕಲಾಗಿದೆ.


മറ്റ് ഭാഷകളിലേക്കുള്ള വിവർത്തനം :

किसी चीज़ पर कुछ सिया, टाँका, चिपकाया, जड़ा या मढ़ा जाना।

कमीज़ में बटन लग गया है।
लगना

അർത്ഥം : ಯಾವುದಾದರು ವಸ್ತುವನ್ನು ಒಳಕ್ಕೆ ಹಾಕು ಅಥವಾ ತುಂಬು

ഉദാഹരണം : ಈ ಡಬ್ಬಿಗೆ ಏಳು ಕೆ.ಜಿ. ಹಿಟ್ಟನ್ನು ತುಂಬಬಹುದು.

പര്യായപദങ്ങൾ : ತುಂಬು ಹಿಡಿಸು, ಭರ್ತಿ ಮಾಡು, ಸೇರಿಸು


മറ്റ് ഭാഷകളിലേക്കുള്ള വിവർത്തനം :

किसी वस्तु के अंदर में आ जाना या समा जाना।

इस डिब्बे में सात किलो आटा समाता है।
अँटना, अंटना, अटना, अमाना, अमावना, आटना, आना, आपूरना, पुराना, भरना, समाना

Be capable of holding or containing.

This box won't take all the items.
The flask holds one gallon.
contain, hold, take

അർത്ഥം : ದ್ರವ ಪದಾರ್ಥವನ್ನು ಒಂದು ಪಾತ್ರೆಯಿಂದ ಮತ್ತೊಂದು ಪಾತ್ರೆಗೆ ಹಾಕುವ ಪ್ರಕ್ರಿಯೆ

ഉദാഹരണം : ಡ್ರಂ ನಲ್ಲಿ ಇರುವ ಎಣ್ಣೆಯನ್ನು ಪಾತ್ರೆಗೆ ಸುರಿದಾಗಿದೆ.

പര്യായപദങ്ങൾ : ಬಗ್ಗಿಸು, ಸುರಿ


മറ്റ് ഭാഷകളിലേക്കുള്ള വിവർത്തനം :

तरल पदार्थ का एक बरतन से दूसरे बरतन आदि में डल जाना।

पीपे का तेल कड़ाह में उँडल गया है।
उँडलना, उड़लना, ढरना, ढलना

അർത്ഥം : ಎಲ್ಲರಿಗೂ ಯಾವುದೋ ಒಂದನ್ನು ತಂದು ಹಾಕುವ ಪ್ರಕ್ರಿಯೆ

ഉദാഹരണം : ರಾಮು ಸಮಾರಂಭದಲ್ಲಿ ನೀರನ್ನು ಬಡಿಸುತ್ತಾನೆ.

പര്യായപദങ്ങൾ : ಬಡಿಸು


മറ്റ് ഭാഷകളിലേക്കുള്ള വിവർത്തനം :

एक-एक करके सबके सामने उपस्थित करना।

रामू महफ़िल में पान फेर रहा है।
घुमाना, फिराना, फेरना

അർത്ഥം : ಯಾವುದೋ ಒಂದು ವಸ್ತು ಒಳಗಿನಿಂದ ಹೊರಗೆ ಅಥವಾ ಹೊರಗಿನಿಂದ ಒಳಗೆ ಹೋಗದಂತೆ ಮಾಡುವ ಅಥವಾ ಅದರ ಉಪಯೋಗವಾಗದಂತೆ ಮಾಡುವ ಪ್ರಕ್ರಿಯೆ

ഉദാഹരണം : ವಿದ್ಯಾರ್ಥಿ ನಿಲಯದ ಮುಖ್ಯ ಬಾಗಿಲನ್ನು ಎಂಟು ಗಂಟೆಗೆ ಮುಚ್ಚಿಬಿಡುತ್ತಾರೆ.

പര്യായപദങ്ങൾ : ಬಂದು ಮಾಡು, ಮುಚ್ಚು


മറ്റ് ഭാഷകളിലേക്കുള്ള വിവർത്തനം :

ऐसी स्थिति में करना जिससे कोई वस्तु अंदर से बाहर या बाहर से अंदर न जा सके या जिसका उपयोग न किया जा सके।

छात्रावास का मुख्य द्वार आठ बजे ही बंद किया जाता है।
बंद करना, बन्द करना, ब्लाक कर देना, ब्लाक करना, ब्लॉक कर देना, ब्लॉक करना, लगा देना, लगाना

അർത്ഥം : ಖಾಲಿ ಇರುವ ಜಾಗವನ್ನು ಪೂರ್ಣಮಾಡುವುದಕ್ಕಾಗಿ ಅದರಲ್ಲಿ ಯಾವುದಾದರು ವಸ್ತುವನ್ನು ತುಂಬುವ ಕ್ರಿಯೆ

ഉദാഹരണം : ಕೂಲಿಯವನು ರಸ್ತೆಯ ಪಕ್ಕದಲ್ಲಿರುವ ಹಳ್ಳವನ್ನು ಭರ್ತಿ ಮಾಡುತ್ತಿದ್ದಾನೆ.

പര്യായപദങ്ങൾ : ತುಂಬು, ಭರ್ತಿ ಮಾಡು


മറ്റ് ഭാഷകളിലേക്കുള്ള വിവർത്തനം :

खाली जगह को पूर्ण करने के लिए उसमें कोई वस्तु आदि डालना।

मजदूर सड़क के किनारे का गड्ढा भर रहा है।
भरना

Make full, also in a metaphorical sense.

Fill a container.
Fill the child with pride.
fill, fill up, make full

അർത്ഥം : ಹಾಕಲಾಗಿರುವ ಪ್ರಕ್ರಿಯೆ

ഉദാഹരണം : ಅವರು ಯಾವ ಕೊಠಡಿಯಲ್ಲಿ ಕುಳಿತು ಓದುತ್ತಿದ್ದರೋ ಆ ಕೊಠಡಿಗೆ ಚಿಲಕವನ್ನು ಹಾಕಲಾಗಿದೆ.

പര്യായപദങ്ങൾ : ಹಾಕಲಾಗು


മറ്റ് ഭാഷകളിലേക്കുള്ള വിവർത്തനം :

लगा हुआ होना।

वह जिस कमरे में बैठकर पढ़ता था वहाँ ताला लगा था।
डलना, पड़ना, लगना

पड़ा या डला होना।

सब्जी में नमक डल गया है।
डलना, पड़ना