പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಹಾಗೆನೇ എന്ന വാക്കിന്റെ അർത്ഥവും ഉദാഹരണവും.

ಹಾಗೆನೇ   ಕ್ರಿಯಾವಿಶೇಷಣ

അർത്ഥം : ಯಾವುದೋ ಒಂದರ ಹೋಲಿಕೆಯ ಪ್ರಕಾರವಾಗಿ

ഉദാഹരണം : ಅವನು ಹೀಗೆ ಪ್ರತಿದಿನ ಮನಸಿಟ್ಟು ಕೆಲಸ ಮಾಡುತ್ತಾನೆ.

പര്യായപദങ്ങൾ : ಅದೇ ತರಹ, ಅದೇ ಪ್ರಕಾರ, ಅದೇ ಪ್ರಕಾರದಲ್ಲಿ, ಅದೇ ಬಗೆಯಲ್ಲಿ, ಅದೇ ರೀತಿ, ಅದೇ ರೀತಿಯಲ್ಲಿ, ಇದೇ ತರಹ, ಇದೇ ಪ್ರಕಾರ, ಇದೇ ಪ್ರಕಾರದಲ್ಲಿ, ಇದೇ ಬಗೆಯಲ್ಲಿ, ಇದೇ ರೀತಿ, ಇದೇ ರೀತಿಯಲ್ಲಿ, ಹಾಗೆ, ಹಾಗೆಯೇ, ಹೀಗೆ, ಹೀಗೆನೇ, ಹೀಗೆಯೇ


മറ്റ് ഭാഷകളിലേക്കുള്ള വിവർത്തനം :

इसी प्रकार से।

इसी तरह वह प्रतिदिन लगन से काम करता है।
इत्थंमेव, इसी तरह, इसी प्रकार

In like or similar manner.

He was similarly affected.
Some people have little power to do good, and have likewise little strength to resist evil.
likewise, similarly

അർത്ഥം : ಯಾವುದೇ ವಿಷಯ, ಘಟನೆ, ಇಲ್ಲವೇ ಮಾತುಗಳು ಯಾವುದೇ ವ್ಯತ್ಯಾಸವಿಲ್ಲದೆ ಮತ್ತೆ ಘಟಿಸುವ ರೀತಿ

ഉദാഹരണം : ಇಲ್ಲಿಯೂ ಅದೇ ತರಹದ ಮೂರ್ತಿಯಿದೆ.

പര്യായപദങ്ങൾ : ಅದೇ ತರಹ, ಅದೇ ರೀತಿ, ಇದ್ದದು ಇದ್ದ ಹಾಗೆ, ತದ್ವತ್, ಹಾಗೆಯೇ


മറ്റ് ഭാഷകളിലേക്കുള്ള വിവർത്തനം :

पूरी तरह से उस रूप में ही।

यह मूर्ति भी हूबहू गाँववाली मूर्ति के जैसी ही है।
प्रतिरूपतः, हू-ब-हू, हूबहू

Indicating exactness or preciseness.

He was doing precisely (or exactly) what she had told him to do.
It was just as he said--the jewel was gone.
It has just enough salt.
Properly speaking, all true work is religion..
exactly, just, precisely, properly

അർത്ഥം : ಯಾವುದಾದರೊಂದು ನಿಯಮ, ಘಟನೆ, ವಸ್ತುವಿನ ತರಹವೇ ಇಲ್ಲವೇ ಅದಕ್ಕನುಗುಣವಾಗಿಯೇ ಇನ್ನೊಂದು ನಿಯಮ, ಘಟನೆ, ವಸ್ತುವಿನ ಸಂಬಂಧ ಸೂಚಿಸುವ ಕ್ರಿಯಾವಿಶೇಷಣ

ഉദാഹരണം : ನನ್ನ ಹೊಸ ಮನೆ ನಿಮ್ಮ ಮನೆಯ ಹಾಗೆನೇ ಇದೆ.

പര്യായപദങ്ങൾ : ಅದೇ ತರಹ, ಇದೇ ತರಹ, ತದ್ವತ್, ಹಾಗೆ, ಹಾಗೆಯೇ


മറ്റ് ഭാഷകളിലേക്കുള്ള വിവർത്തനം :

उस प्रकार।

यह घर ठीक वैसे बनना चाहिए जैसे मैं चाहता हूँ।
इव, उस तरह, उसी तरह, वैसा, वैसे

In the way indicated.

Hold the brush so.
Set up the pieces thus.
so, thus, thusly

അർത്ഥം : ಯಾವುದೋ ಒಂದರ ಹೋಲಿಕೆಯ ಪ್ರಕಾರವಾಗಿ

ഉദാഹരണം : ಎಲ್ಲಾ ದೊಡ್ಡ ಆದರ್ಶಗಳನ್ನು ಹೇಳುತ್ತಾರೇ ಹೊರತು ಹಾಗೆ ನಡೆದುಕೊಳ್ಳುವುದಿಲ್ಲ.

പര്യായപദങ്ങൾ : ಅದರಂತೆ, ಅದೇ ತರಹ, ಅದೇ ಪ್ರಕಾರ, ಅದೇ ಪ್ರಕಾರದಲ್ಲಿ, ಅದೇ ಬಗೆಯಲ್ಲಿ, ಅದೇ ರೀತಿ, ಅದೇ ರೀತಿಯಲ್ಲಿ, ಹಾಗೆ, ಹಾಗೆಯೇ


മറ്റ് ഭാഷകളിലേക്കുള്ള വിവർത്തനം :

उसी के अनुसार।

उच्च आदर्शों की बात सभी करते हैं पर तदनुसार आचरण कितने लोग करते हैं।
अनुसारतः, तदनुकूल, तदनुरूप, तदनुसार

In accordance with.

She acted accordingly.
accordingly