അംഗമാകുക
പേജ് വിലാസം ക്ലിപ്ബോർഡിലേക്ക് പകർത്തുക.
അർത്ഥം : ಆಶ್ಚರ್ಯ ಅಥವಾ ತುಂಬಾ ಸಂತೋಷದ ಸ್ಥಿತಿ ಅಥವಾ ಉದ್ವೇಗಕ್ಕೆ ಒಳಗಾದ ಕಾರಣ ಶರೀರ ಅಥವಾ ಅಂಗಗಳು ಅಲುಗಾಡಲು ಪ್ರಾರಂಭಿಸುವ ಪ್ರಕ್ರಿಯೆ
ഉദാഹരണം : ಕೋಣೆಯಲ್ಲಿ ಹಾವನ್ನು ನೋಡಿದ ಅವನು ಹಾರಾಡಿದ.
പര്യായപദങ്ങൾ : ಕುಣಿದಾಡು, ನೆಗದಾಡು
മറ്റ് ഭാഷകളിലേക്കുള്ള വിവർത്തനം :हिन्दी English
सहसा चकित होने अथवा बहुत अधिक प्रसन्न होने की दशा में या आवेग आदि के कारण शरीर या उसके अंगों का आधार पर से हिलकर कुछ ऊपर उठना।
Move or jump suddenly, as if in surprise or alarm.
അർത്ഥം : ತಮ್ಮ ಜಾಗದಿಂದ ಅಲ್ಲಿ ಇಲ್ಲಿ ಹಾರುವ ಪ್ರಕ್ರಿಯೆ
ഉദാഹരണം : ಗಾಳಿಗೆ ಎಲೆಗಳು ಅಳ್ಳಾಡುತ್ತಿದೆ.
പര്യായപദങ്ങൾ : ಅಳ್ಳಾಡು, ತೂಗಾಡು, ತೂರಾಡು, ನೇತಾಡು
अपने स्थान पर कुछ इधर-उधर होना।
Move back and forth or sideways.
അർത്ഥം : ಯಾವುದಾದರು ವ್ಯಕ್ತಿ ಅಥವಾ ವಸ್ತುವಿನ ಸುತ್ತ-ಮುತ್ತ ಪದೇ ಪದೇ ಸುತ್ತಾಡುವುದು
ഉദാഹരണം : ದುಂಬಿಯು ಹೂವಿನ ಹತ್ತಿರ ಸುಳಿದಾಡುತ್ತಿದೆ.
പര്യായപദങ്ങൾ : ಓಡಾಡು, ಸುತ್ತಾಡು, ಸುಳಿದಾಡು
മറ്റ് ഭാഷകളിലേക്കുള്ള വിവർത്തനം :हिन्दी
किसी वस्तु आदि के आस-पास चक्कर काटना।
അർത്ഥം : ಗಾಳಿಯಲ್ಲಿ ಆಕಡೆ-ಈಕಡೆ ಹೋಗುವುದು
ഉദാഹരണം : ಬಿರುಗಾಳಿ ಬಂದಿದ್ದರಿಂದ ರಾಶಿಯಲ್ಲರುವ ಹೊಟ್ಟು ಹಾರಿಹೋಯಿತು.
പര്യായപദങ്ങൾ : ಹಾರು
हवा से इधर-उधर हो जाना।
Be dispersed or disseminated.
ഇൻസ്റ്റാൾ ചെയ്യുക