അർത്ഥം : ಜಿಂಕೆಯ ನೆಗೆತ ಅಥವಾ ಓಡುವುದಲ್ಲಿ ಅದು ನಾಲ್ಕು ಕಾಲು ಒಂದೇ ಬಾರಿಗೆ ಭೂಮಿಯ ಮೇಲಿಟ್ಟು ನೆಗೆಯುತ್ತಾ ಅಥವಾ ಹಾರುತ್ತಾ ಮುಂದೆ ಸಾಗುವುದು
ഉദാഹരണം :
ಅವನು ತದೇಕ ಚಿತ್ತನಾಗಿ ಚಿಗರೆ ಹಾರುತ್ತಿರುವುದನ್ನು ನೋಡುತ್ತಿದ್ದಾನೆ.
മറ്റ് ഭാഷകളിലേക്കുള്ള വിവർത്തനം :
അർത്ഥം : ತುಂಬಾ ವೇಗವಾಗಿ ಎತ್ತರದಿಂದ ಕೆಳಕ್ಕೆ ಅಥವಾ ಕೆಳಗಿನಿಂದ ಮೇಲಕ್ಕೆ ಅಥವಾ ಒಂದು ಕಡೆಯಿಂದ ಇನ್ನೊಂದು ಕಡೆಗೆ ದೇಹದ ಚಲನೆ ಆಗುವುದು
ഉദാഹരണം :
ಸರೋವರದಲ್ಲಿ ಮೀನು ಬಲೆಯಿಂದ ನೀರಿಗೆ ಜಿಗಿಯಿತು.
പര്യായപദങ്ങൾ : ಜಿಗಿಯುವುದು, ನೆಗೆಯುವುದು
മറ്റ് ഭാഷകളിലേക്കുള്ള വിവർത്തനം :