അർത്ഥം : ಯಾವುದರ ಮೇಲೆ ಯಾರಿಗಾದರೂ ಆಶೆ ಕೇಂದ್ರಿತವಾಗಿರುವುದು
ഉദാഹരണം :
ಗೆಲುವಿಗೆ ನೀವೇ ನಮ್ಮ ಆಶೆಯನನಗೆ ನೀವೇ ಆಶೆಯವರಾಗಿದ್ದು ನನಗೆ ಉತ್ತರವನ್ನು ನೀಡಿದಿರಿ.
പര്യായപദങ്ങൾ : ಆಶೆ, ಆಸೆ, ನೆಚ್ಚಿಕೆ, ಭರವಸೆ
മറ്റ് ഭാഷകളിലേക്കുള്ള വിവർത്തനം :
Someone (or something) on which expectations are centered.
He was their best hope for a victory.അർത്ഥം : ಕಲ್ಯಾಣಕರವಾದ ಅಥವಾ ಮಂಗಳಕರವಾದ ಕೋರಿಕೆಯ ಸೂಚಕವಾದ ಶಬ್ಧ ಅಥವಾ ವಾಕ್ಯ
ഉദാഹരണം :
ದೊಡ್ಡವರ ಆಶೀರ್ವಾದದಿಂದ ಮಕ್ಕಳು ಜೀವನದಲ್ಲಿ ಮುಖಂಡರಾಗುತ್ತಾರೆ.
മറ്റ് ഭാഷകളിലേക്കുള്ള വിവർത്തനം :
അർത്ഥം : ಇಂಥ ಕಾರ್ಯವಾಗುವ ಅಥವಾ ಇಂಥ ಪದಾರ್ಥ ನಮಗೆ ಸಿಗುವುದು ಮನದ ಭಾವ
ഉദാഹരണം :
ನಮಗೆ ಅವರಿಂದ ಈ ರೀತಿಯ ವ್ಯವಹಾರದ ಆಸೆ ಇರಲಿಲ್ಲ.
പര്യായപദങ്ങൾ : ಆಕಾಂಕ್ಷೆ, ಆಶೆ, ಆಸೆ, ದಿಶೆ, ಭರವಸೆ
മറ്റ് ഭാഷകളിലേക്കുള്ള വിവർത്തനം :
The general feeling that some desire will be fulfilled.
In spite of his troubles he never gave up hope.