അർത്ഥം : ಹಸು, ಎಮ್ಮೆ ಮೊದಲಾದವುಗಳಲ್ಲಿ ಹಾಲನ್ನು ಹಿಂಡುವುದು
ഉദാഹരണം :
ರೈತರು ಬೆಳಗ್ಗೆ-ಬೆಳಗ್ಗೆ ಹಸುಗಳ ಹಾಲನ್ನು ಕರೆಯುತ್ತಾರೆ.
പര്യായപദങ്ങൾ : ಹಾಲು ಹಿಂಡುವುದು, ಹಾಲು-ಹಿಂಡುವುದು, ಹಾಲುಕರೆಯಿಸು, ಹಾಲುಕರೆಯುವುದು, ಹಾಲುಹಿಂಡಿಸು
മറ്റ് ഭാഷകളിലേക്കുള്ള വിവർത്തനം :
അർത്ഥം : ಹಸು, ಎಮ್ಮೆ ಮೊದಲಾದವುಗಳ ಕೆಚ್ಚಲಿನಿಂದ ಹಾಲನ್ನು ಕರೆಯುವ ಕ್ರಿಯೆ
ഉദാഹരണം :
ಚಿಕ್ಕಮ್ಮ ಪ್ರತಿ ದಿನ ಬೆಳಗ್ಗೆ-ಸಂಜೆ ಹಸುವಿನ ಹಾಲನ್ನು ಹಿಂಡುತ್ತಾಳೆ.
പര്യായപദങ്ങൾ : ಹಾಲು ಕರೆ, ಹಾಲು ಹಿಂಡಿಸು, ಹಾಲು ಹಿಂಡು
മറ്റ് ഭാഷകളിലേക്കുള്ള വിവർത്തനം :