അർത്ഥം : ಯಾರೋ ಒಬ್ಬರಿಂದ ಬಹಳಷ್ಟು ಕೆಲವನ್ನು ಮಾಡಿಸು
ഉദാഹരണം :
ಊರ್ಮಿಳಾ ತನ್ನ ಸವತಿ ಮಗಳಿಗೆ ಇಡೀ ದಿನ ಮನೆ ಕೆಲಸ ಮಾಡುವಂತೆ ಪೀಡಿಸುತ್ತಿದ್ದಳು.
പര്യായപദങ്ങൾ : ತ್ರಾಸ ಕೊಡು, ಪೀಡಿಸು
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾರನ್ನಾದರೂ ಬಲವಂತವಾಗಿ ಕೆಲಸ ಮಾಡುವಂತೆ ಮನವೊಲಿಸುವ ಪ್ರಕ್ರಿಯೆ
ഉദാഹരണം :
ನನಗೆ ಇಷ್ಟವಿಲ್ಲದಿದ್ದರೂ ಈ ಕೆಲಸ ಮಾಡುವಂತೆ ರಾಮನು ನನ್ನನ್ನು ಹಿಂಸೆ ಮಾಡಿದನು.
പര്യായപദങ്ങൾ : ಬಲವಂತಪಡಿಸು, ಬಲವಂತಮಾಡು, ಬಲವಂತವಾಗಿ ಎಳೆ, ಹಿಂಸೆಕೊಡು
മറ്റ് ഭാഷകളിലേക്കുള്ള വിവർത്തനം :