പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಹಿಡಿದು ಕೊಳ್ಳು എന്ന വാക്കിന്റെ അർത്ഥവും ഉദാഹരണവും.

ಹಿಡಿದು ಕೊಳ್ಳು   ಕ್ರಿಯಾಪದ

അർത്ഥം : ಏನನ್ನಾದರು ಕಳ್ಳತನ ಮಾಡುತ್ತಿವಾಗ ಅವರನ್ನು ಹಿಡಿಯುವ ಕ್ರಿಯೆ

ഉദാഹരണം : ಮೇಲ್ವಿಚಾರಕನು ಕಳ್ಳತನ ಮಾಡುವವರನ್ನು ವಶಕ್ಕೆ ತೆಗೆದುಕೊಂಡನು.ಅವನು ತನ್ನ ಕಳ್ಳತನವನ್ನು ಹಿಡಿದನು.

പര്യായപദങ്ങൾ : ಕೈದು ಮಾಡು, ವಶಕ್ಕೆ ತೆಗೆದುಕೊಳ್ಳು, ಹಿಡಿ


മറ്റ് ഭാഷകളിലേക്കുള്ള വിവർത്തനം :

कुछ करते हुए को कोई विशेष बात आने पर रोकना।

निरीक्षक ने नक़ल करते हुए परीक्षार्थी को पकड़ा।
उसने मेरी चोरी पकड़ ली।
पकड़ना

അർത്ഥം : ಯಾವುದಾದರು ವಸ್ತುವನ್ನು ಕೈಯಲ್ಲಿ ಹಿಡಿದುಕೊಳ್ಳುವ ಕ್ರಿಯೆ

ഉദാഹരണം : ರಸ್ತೆಯನ್ನು ದಾಟುವಾಗ ಅಜ್ಜನು ಮಕ್ಕಳ ಕೈಯನ್ನು ಹಿಡಿದುಕೊಂಡರು.

പര്യായപദങ്ങൾ : ಹಿಡಿ


മറ്റ് ഭാഷകളിലേക്കുള്ള വിവർത്തനം :

किसी वस्तु को इस प्रकार हाथ में लेना कि वह छूट न सके।

सड़क पार कराने के लिए दादाजी ने बच्चे का हाथ पकड़ा।
गहना, थामना, धरना, पकड़ना

അർത്ഥം : ಏನನ್ನಾದರು ಕದಿಯುತ್ತಿರುವ ವೇಳೆಯಲ್ಲಿ ಅವರು ಹಿಡಿದು ಕೊಳ್ಳುವ ಕ್ರಿಯೆ

ഉദാഹരണം : ಎರಡು ವರ್ಷಗಳಿಂದ ಕಳ್ಳತನ ಮಾಡುತ್ತಿದ್ದ ತನ್ನ ಅಣ್ಣನ್ನು ಹಿಡಿದು ಹಾಕಿದಳು.

പര്യായപദങ്ങൾ : ಕೈದು ಮಾಡು, ವಶಕ್ಕೆ ತೆಗೆದುಕೊಳ್ಳು, ಸೆರೆ ಹಿಡಿ, ಹಿಡಿ


മറ്റ് ഭാഷകളിലേക്കുള്ള വിവർത്തനം :

किसी बात आदि में आगे बढ़े हुए के बराबर या पास हो जाना।

दो साल से फेल हो रहे बड़े भाई को उसकी छोटी बहन ने पकड़ लिया।
पकड़ना

Reach the point where one should be after a delay.

I caught up on my homework.
catch up