അർത്ഥം : ಸಂತೋಷಕ್ಕೆ ಸಂಬಂಧಿಸಿದ ಅಥವಾ ಸಂತೋಷದ
ഉദാഹരണം :
ಸಂಸಾರದಲ್ಲಿ ಸಂತೋಷವನ್ನು ನೀಡುವ ದ್ರವ್ಯಗಳನ್ನು ಗಳಿಸುವುದು ತುಂಬಾ ಮುಖ್ಯವಾಗಿದೆ.
പര്യായപദങ്ങൾ : ಆನಂದಕರ, ಆನಂದಕರವಾದ, ಆನಂದಕರವಾದಂತ, ಆನಂದಕರವಾದಂತಹ, ಸಂತೋಷಕೊಡುವ, ಸಂತೋಷಕೊಡುವಂತ, ಸಂತೋಷಕೊಡುವಂತಹ, ಹಿತಕರವಾದಂತ, ಹಿತಕರವಾದಂತಹ
മറ്റ് ഭാഷകളിലേക്കുള്ള വിവർത്തനം :
അർത്ഥം : ಸಂತೋಷ ಅಥವಾ ತೃಪ್ತಿಪಡಿಸುವುದಕ್ಕೆ ಯೋಗ್ಯವಾದ
ഉദാഹരണം :
ಬ್ರಾಹ್ಮಣನು ಯಜಮಾನನಿಗೆ ಸಂತೋಷಕೊಡುವಂತಹ ಸಾಮಗ್ರಿಗಳ ಪಟ್ಟಿಯನ್ನು ನೀಡಿದನು.
പര്യായപദങ്ങൾ : ಆನಂದಕರ, ಆನಂದಕರವಾದ, ಆನಂದಕರವಾದಂತ, ಆನಂದಕರವಾದಂತಹ, ತೃಪ್ತಿಕೊಡುವ, ತೃಪ್ತಿಕೊಡುವಂತ, ತೃಪ್ತಿಕೊಡುವಂತಹ, ತೃಪ್ತಿಪಡಿಸುವ, ತೃಪ್ತಿಪಡಿಸುವಂತ, ತೃಪ್ತಿಪಡಿಸುವಂತಹ, ಸಂತೋಷಕೊಡುವ, ಸಂತೋಷಕೊಡುವಂತ, ಸಂತೋಷಕೊಡುವಂತಹ, ಹಿತಕರವಾದಂತ, ಹಿತಕರವಾದಂತಹ
മറ്റ് ഭാഷകളിലേക്കുള്ള വിവർത്തനം :
അർത്ഥം : ಸಂತೋಷ ಕೊಡುವವ ಅಥವಾ ಯಾವುದರಿಂದ ತೃಪ್ತಿ ಸಿಗುವುದೋ ಅಂತಹ
ഉദാഹരണം :
ನಿಮ್ಮ ಮನೆಯಲ್ಲಿ ಸಂತೋಷದಾಯಕ ವಾತಾವರಣವಿದೆ.
പര്യായപദങ്ങൾ : ಆನಂದಕರ, ಆನಂದಕರವಾದ, ಆನಂದಕರವಾದಂತ, ಆನಂದಕರವಾದಂತಹ, ಸಂತೋಷದಾಯಕ, ಸಂತೋಷದಾಯಕವಾದ, ಸಂತೋಷದಾಯಕವಾದಂತ, ಸಂತೋಷದಾಯಕವಾದಂತಹ, ಹಿತಕರ, ಹಿತಕರವಾದಂತ, ಹಿತಕರವಾದಂತಹ
മറ്റ് ഭാഷകളിലേക്കുള്ള വിവർത്തനം :
അർത്ഥം : ಸಂತೋಷವನ್ನು ಕೊಡುವಂತಹ
ഉദാഹരണം :
ರಾಮ ನಾಮ ಸ್ಮರಣೆಯು ಮನಸ್ಸಿಗೆ ಸಂತೋಷವನ್ನು ಕೊಡುತ್ತದೆ.
പര്യായപദങ്ങൾ : ಆನಂದಕರ, ಆನಂದಕರವಾದ, ಆನಂದಕರವಾದಂತ, ಆನಂದಕರವಾದಂತಹ, ಸಂತೋಷಕೊಡುವ, ಸಂತೋಷಕೊಡುವಂತ, ಸಂತೋಷಕೊಡುವಂತಹ, ಹಿತಕರವಾದಂತ, ಹಿತಕರವಾದಂತಹ
മറ്റ് ഭാഷകളിലേക്കുള്ള വിവർത്തനം :