അർത്ഥം : ಮಾತನಾಡಿಕೊಂಡು ಅಥವಾ ಬೇರೆ ಪ್ರಕಾರದಿಂದ ಸುಳಿವನ್ನು ಕಂಡುಹಿಡಿಯುವುದು
ഉദാഹരണം :
ಗುಪ್ತರು ಶತ್ರುಪಕ್ಷದವರನ್ನು ಹುಡುಕುತ್ತಿದ್ದಾರೆ.
പര്യായപദങ്ങൾ : ಶೋಧಿಸು
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದೇ ಘಟನೆಯ ಮೂಲ ಕಾರಣ ಅಥವಾ ರಹಸ್ಯವನ್ನು ಪತ್ತೆ ಮಾಡುವ ಪ್ರಕ್ರಿಯೆ
ഉദാഹരണം :
ಪೊಲೀಸರು ಕಳ್ಳನ ಅನ್ವೇಶಣೆ ಮಾಡುತ್ತಿದ್ದಾರೆ.
പര്യായപദങ്ങൾ : ಅನ್ವೇಶಣೆ ಮಾಡು, ಪತ್ತೆ ಮಾಡು, ಶೋಧನೆ ಮಾಡು
മറ്റ് ഭാഷകളിലേക്കുള്ള വിവർത്തനം :
किसी घटना या विषय के मूल कारणों या रहस्यों का पता लगाना।
पुलिस तथ्यों की छानबीन कर रही है।Conduct an inquiry or investigation of.
The district attorney's office investigated reports of possible irregularities.അർത്ഥം : ವಿಶೇಷ ವಸ್ತು, ಸಮಯ ಸ್ಥಿತಿ ಇತ್ಯಾದಿಗಳನ್ನು ಪಡೆಯಲು ಇಚ್ಚಿ ಇಟ್ಟುಕೊಂಡಿರುವ ಪ್ರಕ್ರಿಯೆ
ഉദാഹരണം :
ಭಾರತ ಸರ್ಕಾರವು ಹೊಸ ಆಸ್ತ್ರಗಳನ್ನು ಪರಿಕ್ಷೆ ಮಾಡಲು ಸರಿಯಾದ ಸಮಯವನ್ನು ಹುಡುಕುತ್ತಿದೆ.
പര്യായപദങ്ങൾ : ಶೋಧಿಸು
മറ്റ് ഭാഷകളിലേക്കുള്ള വിവർത്തനം :
അർത്ഥം : ಏನಿದೆ ಎಂದು ತಿಳಿದುಕೊಳ್ಳುವುದಕ್ಕೆ ಕೈ ಬೆರಳುಗಳಿಂದ ಹುಡುಕುವ ಕ್ರಿಯೆ
ഉദാഹരണം :
ಶ್ಯಾಮನು ತನ್ನ ಜೇಬಿನಲ್ಲಿ ಹಣವನ್ನು ಹುಡುಕುತ್ತಿದ್ದಾನೆ.
പര്യായപദങ്ങൾ : ಕೈಯಾಡಿಸು
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದಾದರು ತಿಳಿಯದ ವಸ್ತು ಅಥವಾ ವಿಳಾಸದ ಬಗ್ಗೆ ತಿಳಿವಳಿಕೆಯನ್ನು ಪಡೆದುಕೊಳ್ಳುವ ಪ್ರಕ್ರಿಯೆ
ഉദാഹരണം :
ಕೊಲಂಬಸ್ ಅಮೇರಿಕಾವನ್ನು ಅವಿಸ್ಕಾರ ಮಾಡಿದನು.
പര്യായപദങ്ങൾ : ಅವಿಸ್ಕರಿಸು, ಅವಿಸ್ಕಾರ ಮಾಡು, ಹುಡುಕಿ ತೆಗೆ
മറ്റ് ഭാഷകളിലേക്കുള്ള വിവർത്തനം :
किसी अज्ञात वस्तु या बात आदि के बारे में जानकारी हासिल करना।
कोलम्बस ने अमरीका की खोज की थी।