അർത്ഥം : ಹೊಟ್ಟೆಯಲ್ಲಿ ಆಹಾರ ಸರಿಯಾಗಿ ಪಚನವಾಗದೆ ಇರುವ ಕಾರಣ ಗಾಳಿಯ ರೂಪಕ್ಕೆ ತಿರುಗುವುದು
ഉദാഹരണം :
ಹೊಟ್ಟೆಯಲ್ಲಿ ಹೆಚ್ಚು ಹುಳಿ ಅಂಶ ತುಂಬಿರುವ ಕಾರಣ ವಾಯು ರೂಪಕ್ಕೆ ತಿರುಗಿದೆ
മറ്റ് ഭാഷകളിലേക്കുള്ള വിവർത്തനം :
അർത്ഥം : ಗುದಸ್ತಾನದಿಂದ ಹೊರಬರುವ ವಾಯು
ഉദാഹരണം :
ಅವನು ಎಲ್ಲರಿಗೂ ಕೇಳುವಂತೆ ಹೂಸು ಬಿಟ್ಟಿದ್ದರಿಂದ ಸಭೆಯಲ್ಲಿ ನಗೆ ತುಂಬಿತು.
മറ്റ് ഭാഷകളിലേക്കുള്ള വിവർത്തനം :
അർത്ഥം : ಗುದ್ಧದ್ವಾರದಿಂದ ವಾಯುವನ್ನು ಹೊರಗೆ ಬಿಡುವ ಪ್ರಕ್ರಿಯೆ
ഉദാഹരണം :
ಅವನು ಅವರೆ ಕಾಳುಗಳನ್ನು ತಿಂದಿದ್ದರಿಂದ ಹೂಸು ಬಿಡುತ್ತಿದ್ದನು.
പര്യായപദങ്ങൾ : ಹೂಸು ಬಿಡು
മറ്റ് ഭാഷകളിലേക്കുള്ള വിവർത്തനം :
गुदा से वायु बाहर निकालना या अपान वायु का त्याग करना।
गैस बनने के कारण वह बार-बार पाद रहा था।