അർത്ഥം : ಹೆದರಿಸುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವ ಪ್ರಕ್ರಿಯೆ
ഉദാഹരണം :
ಅವನು ನಾಯಿಗಳಿಗೆ ಬೆಕ್ಕುಗಳನ್ನು ಹೆದರಿಸುವಂತೆ ಹೇಳಿದ.
പര്യായപദങ്ങൾ : ಹೆದರಿಸುವಂತೆ ಹೇಳು, ಹೆದರಿಸುವಂತೆ-ಹೇಳು
മറ്റ് ഭാഷകളിലേക്കുള്ള വിവർത്തനം :
Cause to lose courage.
Dashed by the refusal.അർത്ഥം : ಬೇರೆಯವರ ಮನಸ್ಸಿನಲ್ಲಿ ಹೆದರಿಗೆಯನ್ನು ಹುಟ್ಟಿಸು
ഉദാഹരണം :
ಈ ಕೋತಿಯು ಎಲ್ಲರನ್ನು ಹೆದರಿಸುತ್ತದೆ.
പര്യായപദങ്ങൾ : ಅಂಜಿಸು, ಬೆದರಿಸು, ಭಯ ಹುಟ್ಟಿಸು
മറ്റ് ഭാഷകളിലേക്കുള്ള വിവർത്തനം :
അർത്ഥം : ಮುಖಮುದ್ರೆಯಿಂದ ಮತ್ತು ಮಾತಿನಿಂದ ಭಯಗೊಳಿಸುವುದು
ഉദാഹരണം :
ಅಮ್ಮ ಹಠ ಮಾಡಿದ್ದಕ್ಕೆ ಮಗನನ್ನು ಬೆದರಿಸಿದಳು.
പര്യായപദങ്ങൾ : ಗದರಿಸು, ಜೋರು ಮಾಡು, ಜೋರು-ಮಾಡು, ಜೋರುಮಾಡು, ಧಮಕಿ ಹಾಕು, ಧಮಕಿ-ಹಾಕು, ಧಮಕಿಹಾಕು, ಬೆದರಿಕೆ ಹಾಕು, ಬೆದರಿಕೆ-ಹಾಕು, ಬೆದರಿಕೆಹಾಕು, ಬೆದರಿಸು
മറ്റ് ഭാഷകളിലേക്കുള്ള വിവർത്തനം :