പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಹೆಳವ എന്ന വാക്കിന്റെ അർത്ഥവും ഉദാഹരണവും.

ಹೆಳವ   ನಾಮಪದ

അർത്ഥം : ಒಬ್ಬ ವ್ಯಕ್ತಿಯ ಒಂದು ಕಾಲು ಉಪಯೋಗಕ್ಕೆ ಬಾರದೆ ಇರುವುದು ಅಥವಾ ಮುರಿದು ಹೋಗಿರುವುದು

ഉദാഹരണം : ಕುಂಟ ಊರುಗೋಲಿನ ಸಹಾಯದಿಂದ ನಡೆಯಲು ಪ್ರಯತ್ನ ಪಡುತ್ತಿದ.

പര്യായപദങ്ങൾ : ಕುಂಟ, ಲಂಗಡ


മറ്റ് ഭാഷകളിലേക്കുള്ള വിവർത്തനം :

वह व्यक्ति जिसका एक पैर बेकार हो गया हो या टूट गया हो।

लँगड़ा बैसाखी के सहारे चलने की कोशिश कर रहा है।
पंगा, पंगु, पंगुक, पंगुल, पङ्गु, पङ्गुक, पङ्गुल, लँगड़, लँगड़ा, लंगड़ा

Someone who is unable to walk normally because of an injury or disability to the legs or back.

cripple

ಹೆಳವ   ಗುಣವಾಚಕ

അർത്ഥം : ಯಾರೋ ಒಬ್ಬರ ಒಂದು ಕಾಲು ಕೆಲಸಕ್ಕೆ ಬರುವುದಿಲ್ಲ ಅಥವಾ ಮುರಿದು ಹೋಗಿರುವುದು

ഉദാഹരണം : ಕುಂಟ ವ್ಯಕ್ತಿಯೊಬ್ಬ ಊರುಗೋಲನ್ನು ಹಿಡಿದು ನಡೆಯಲು ಪ್ರಯತ್ನ ಮಾಡುತ್ತಿದ್ದಾನೆ.

പര്യായപദങ്ങൾ : ಕುಂಟ


മറ്റ് ഭാഷകളിലേക്കുള്ള വിവർത്തനം :

जिसका एक पैर बेकाम हो या टूट गया हो।

लँगड़ा व्यक्ति बैसाखी के सहारे चलने की कोशिश कर रहा है।
पंगा, पंगु, पंगुक, पंगुल, पङ्गु, पङ्गुक, पङ्गुल, लँगड़, लँगड़ा, लंगड़ा, वक्रपाद

Disabled in the feet or legs.

A crippled soldier.
A game leg.
crippled, game, gimpy, halt, halting, lame

അർത്ഥം : ಯಾರಿಗೆ ಎರಡೂ ಕಾಲುಗಳು ಮುರಿದು ಹೋಗಿದೆಯೋ

ഉദാഹരണം : ಕುಂಟ ವ್ಯಕ್ತಿಯು ಗಾಲಿ ಚಕ್ರವಿರುವ ಕುರ್ಚಿಯ ಸಹಾಯದಿಂದ ನೆಡೆಯುತ್ತಾನೆ.

പര്യായപദങ്ങൾ : ಕುಂಟ, ಕುಂಟನಾದ, ಕುಂಟನಾದಂತ, ಕುಂಟನಾದಂತಹ


മറ്റ് ഭാഷകളിലേക്കുള്ള വിവർത്തനം :

जिसके एक या दोनों पैर टूटे हुए हों।

पंगु व्यक्ति पहियेदार कुर्सी की सहायता से चल सकता है।
पंगा, पंगु, पंगुक, पंगुल, पङ्गु

Disabled in the feet or legs.

A crippled soldier.
A game leg.
crippled, game, gimpy, halt, halting, lame

അർത്ഥം : ಯಾರಿಗೆ ಕಾಲಿನಲ್ಲಿ ಯಾವುದಾದರು ಪ್ರಕಾರದ ಕಷ್ಟ, ದೋಷ ಅಥವಾ ವಿಕಾರವಿರುವ ಕಾರಣ ಕುಂಟುತನಡೆಯುತ್ತಾರೋ

ഉദാഹരണം : ಕುಂಟುವ ವ್ಯಕ್ತಿಯು ಸಲ್ಪ ದೂರ ಹೋಗಿ ಕುಳಿತುಕೊಂಡನು.

പര്യായപദങ്ങൾ : ಕುಂಟುತ್ತನಡೆವ, ಕುಂಟುವ, ಕುಂಟುವಂತ, ಕುಂಟುವಂತಹ


മറ്റ് ഭാഷകളിലേക്കുള്ള വിവർത്തനം :

जो पैर में किसी प्रकार का कष्ट, दोष या विकार होने के कारण लचककर चलता हो।

लँगड़ा रोगी थोड़ी दूर चलकर बैठ गया।
लँगड़ा, लंगड़ा