അർത്ഥം : ಯಾವುದೇ ಸಂಗತಿಯ ಅನಗತ್ಯ ಹೊಣೆ, ಖರ್ಚು, ಅಥವಾ ಹೊಣೆಯನ್ನು ಹೋರುವಿಕೆ ಅಥವಾ ನಿಭಾಯಿಸುವಿಕೆ
ഉദാഹരണം :
ಯಾವುದೇ ಕೆಲಸ ಮಾಡದ ಸೋಮಾರಿ ವ್ಯಕ್ತಿ ಭೂಮಿಗೆ ಭಾರ ಇದ್ದಂತೆ.
പര്യായപദങ്ങൾ : ಬಿಣ್ಪು, ಭಾರ, ಹೊರೆ
മറ്റ് ഭാഷകളിലേക്കുള്ള വിവർത്തനം :
An onerous or difficult concern.
The burden of responsibility.അർത്ഥം : ಯಾವುದಾದರು ಒಂದರ ಮೇಲೆ ಯಾವುದಾದರು ವಸ್ತುವನ್ನು ಇಡುವುದು ಅಥವಾ ಹೇರುವುದು
ഉദാഹരണം :
ನೌಕರನು ಟ್ಯಾಕ್ಟರ್ ಮೇಲೆ ಭತ್ತದ ಮೂಟೆಗಳನ್ನು ಹೇರುತ್ತಿದ್ದಾನೆ.
പര്യായപദങ്ങൾ : ಹೊರಿಸು
മറ്റ് ഭാഷകളിലേക്കുള്ള വിവർത്തനം :
അർത്ഥം : ಇಷ್ಟವಿಲ್ಲದಿದ್ದರೂ ಬಲವಂತವಾಗಿ ಕೆಲಸ ಮಾಡುವಂತೆ ಅವರಿಗೆ ಹೇಳು
ഉദാഹരണം :
ಅವನು ಹೋಗುವುದಕ್ಕೆ ಮೊದಲೇ ತನ್ನ ಎಲ್ಲಾ ಕೆಲಸವನ್ನು ನನ್ನ ಮೇಲೆ ಹೊರಿಸಿ ಹೋಗಿದ್ದಾನೆ.
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದಾದರು ಕೆಲಸವನ್ನು ಮಾಡುವುದಕ್ಕಾಗಿ ಯಾರನ್ನಾದರೂ ಜವಬ್ದಾರರನ್ನಾಗಿ ಮಾಡುವುದು
ഉദാഹരണം :
ಯಜಮಾನರು ಎಲ್ಲಾ ಕೆಲಸವನ್ನು ನನ್ನ ಮೇಲೆ ಹೇರಿದ್ದಾರೆ.
പര്യായപദങ്ങൾ : ಹೊರಿಸು
മറ്റ് ഭാഷകളിലേക്കുള്ള വിവർത്തനം :