അർത്ഥം : ಹೇಳಲಾಗದಂತಹ ಅಥವಾ ಯಾವುದನ್ನು ಹೇಳಲಾಗುವುದಿಲ್ಲವೋ
ഉദാഹരണം :
ವ್ಯಕ್ತಪಡಿಸಲಾಗದಂತಹ ಮಾತುಗಳನ್ನು ಆಗಾಗ ವದಂತಿಯೆಂದು ಗಾಳಿಗೆ ತೂರಿಬಿಡಲಾಗುತ್ತದೆ.
പര്യായപദങ്ങൾ : ವ್ಯಕ್ತಪಡಿಸದ, ವ್ಯಕ್ತಪಡಿಸದಂತ, ವ್ಯಕ್ತಪಡಿಸದಂತಹ, ವ್ಯಕ್ತಪಡಿಸಲಾಗದ, ವ್ಯಕ್ತಪಡಿಸಲಾಗದಂತ, ವ್ಯಕ್ತಪಡಿಸಲಾಗದಂತಹ, ಹೇಳದ, ಹೇಳದಂತ, ಹೇಳದಂತಹ, ಹೇಳಲಾಗದ, ಹೇಳಲಾಗದಂತಹ
മറ്റ് ഭാഷകളിലേക്കുള്ള വിവർത്തനം :
Not made explicit.
The unexpressed terms of the agreement.