അർത്ഥം : ದೊಡ್ಡ ಕರುಳಿನ ಕೆಳಭಾಗದಲ್ಲಿ ಮಲ ದ್ವರದ ಮೂಲದ ಮಲ ಕೆಳಗೆ ಬೀಳುವುದು
ഉദാഹരണം :
ಸಂಶೋಧಕ ಪ್ರಯೋಗಾಲಯದಲ್ಲಿ ಮೊಲದ ಮಲವನ್ನು ಪರೀಕ್ಷೇ ಮಾಡುತ್ತಿದ್ದಾನೆ.
പര്യായപദങ്ങൾ : ಕಕ್ಕಸ್ಸು, ಗಲೀಜು, ಮಲ, ಹೊಲಸು
മറ്റ് ഭാഷകളിലേക്കുള്ള വിവർത്തനം :
The terminal section of the alimentary canal. From the sigmoid flexure to the anus.
rectumഅർത്ഥം : ಸಂಕಟದ ಸ್ಥಿತಿಯಲ್ಲಿ ಗುಪ್ತವಾದ ವಿಷಯಗಳನ್ನು ಹೇಳುವುದು
ഉദാഹരണം :
ಪೋಲೀಸರ ಏಟಿಗೆ ಹೆದರಿ ಖೈದಿಯು ಕೊಲೆಯ ಸತ್ಯವನ್ನು ಹೊರಹಾಕಿದನು.
പര്യായപദങ്ങൾ : ತಪ್ಪು ಒಪ್ಪಿಸಿಕೊ, ನಿಜಹೇಳು, ಹೊರಗೆಡಹು, ಹೊರಹಾಕು
മറ്റ് ഭാഷകളിലേക്കുള്ള വിവർത്തനം :
അർത്ഥം : ಇನ್ನೊಬ್ಬರು ಕೇಳಿಸಿಕೊಳ್ಳುವಂತೆ ಮಾಡು
ഉദാഹരണം :
ಅಜ್ಜಿಯು ರಾತ್ರಿ ನಮಗೆಲ್ಲಾ ಕಥೆಯನ್ನು ಹೇಳುತ್ತಾಳೆ.
പര്യായപദങ്ങൾ : ಕೇಳಿಸು
മറ്റ് ഭാഷകളിലേക്കുള്ള വിവർത്തനം :
അർത്ഥം : ಕರೆಯುವ ಪ್ರಕ್ರಿಯೆ
ഉദാഹരണം :
ಬನಾರಸ್ ನನ್ನು ಕಾಶಿ ಕ್ಷೇತ್ರವೆಂದು ಹೇಳುವರು.
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದಾದರೂ ವಿಷಯವನ್ನು ತಿಳಿಯಪಡಿಸುವ ಕ್ರಿಯೆ
ഉദാഹരണം :
ರಾಮನು ಈ ದಿನ ಕೆಲಸಕ್ಕೆ ಬರುವುದಿಲ್ಲವೆಂದು ಅವನು ತಿಳಿಸಿದ
പര്യായപദങ്ങൾ : ಅರುಹು, ತಿಳಿಸು, ನಿವೇದಿಸು, ಶ್ರುತಪಡಿಸು
മറ്റ് ഭാഷകളിലേക്കുള്ള വിവർത്തനം :
किसी वस्तु, काम आदि के बारे में बताना।
उसने कहा कि रहीम आज नहीं आयेगा।അർത്ഥം : ಏನನ್ನಾದರೂ ಮಾಡುವುದಕ್ಕೆ ಆದೇಶ ನೀಡುವುದು
ഉദാഹരണം :
ಗುರೂಜಿಯವರು ಮನೆಗೆ ಹೋಗುವುದಕ್ಕೆ ಹೇಳಿದರು.ಅವನು ಸ್ವತಃ ಯಾವುದೇ ಕೆಲಸವನ್ನು ಮಾಡುವುದಿಲ್ಲ ಕೇವಲ ಇನ್ನೊಬ್ಬರ ಆಜ್ಞೆಯನ್ನು ಪಾಲಿಸುತ್ತಾನೆ.
പര്യായപദങ്ങൾ : ಆಜ್ಞೆ ಕೊಡು, ಆಜ್ಞೆ ನೀಡು, ಆಜ್ಞೆ ಮಾಡು, ಆದೇಶ ನೀಡು, ಆದೇಶ ಮಾಡು
മറ്റ് ഭാഷകളിലേക്കുള്ള വിവർത്തനം :
कुछ करने का आदेश देना।
गुरुजी ने घर जाने के लिए कहा।അർത്ഥം : ವಿಸ್ತಾರ ಪೂರ್ವಕವಾಗಿ ಏನನ್ನಾದರೂ ಹೇಳುವುದು
ഉദാഹരണം :
ಅವರು ನೆನ್ನೆಯ ಘಟನೆಯನ್ನು ವರ್ಣನೆ ಮಾಡುತ್ತಿದ್ದರು.
പര്യായപദങ്ങൾ : ತಿಳಿಸು, ಪ್ರಶಂಸಿಸು, ಪ್ರಶಂಸೆ, ಪ್ರಶಂಸೆ ಮಾಡು, ವರ್ಣನೆ, ವರ್ಣನೆ ಮಾಡು, ವರ್ಣಿಸು
മറ്റ് ഭാഷകളിലേക്കുള്ള വിവർത്തനം :
विस्तारपूर्वक कुछ कहना।
वह कल की घटनाओं का वर्णन कर रहा था।Describe in vivid detail.
delineateഅർത്ഥം : ಅಚಾನಕ್ಕಾಗಿ ಎತ್ತುವ ಅಥವಾ ಆರಂಭಿಸುವ ಪ್ರಕ್ರಿಯೆ
ഉദാഹരണം :
ತಂದೆ ತೀರಿಕೊಂಡು ತಿಂಗಳೂ ಕಳೆದಿಲ್ಲ ಅಣ್ಣ ಆಸ್ತಿಯನ್ನು ಪಾಲುಮಾಡುವ ವಿಷಯವನ್ನು ಎತ್ತಿದನು.
പര്യായപദങ്ങൾ : ಎತ್ತು, ಪ್ರಸ್ತಾಪಿಸು
അർത്ഥം : ಸುಂದರವಾಗಿ ಮತ್ತು ವ್ಯವಸ್ಥಿತಿ ರೂಪದಲ್ಲಿ ಅಭಿವ್ಯಕ್ತಿಯುವ ಪ್ರಕ್ರಿಯೆ
ഉദാഹരണം :
ಅವನು ತನ್ನ ಅನುಭವವನ್ನು ಶಬ್ಧಗಳ ಮೂಲಕ ಹೇಳಿದ.
മറ്റ് ഭാഷകളിലേക്കുള്ള വിവർത്തനം :
അർത്ഥം : ಇಬ್ಬರು ಇಲ್ಲವೇ ಇಬ್ಬರಿಗಿಂತ ಹೆಚ್ಚು ವ್ಯಕ್ತಿಗಳ ನಡುವೆ ನಡೆಯುವ ಮೌಖಿಕ ಸಂವಹನದ ಪ್ರಕ್ರಿಯೆ
ഉദാഹരണം :
ನಾವೆಲ್ಲಾ ನಿಮ್ಮ ಪುಸ್ತಕ ಕುರಿತು ಮಾತಾಡುತ್ತಿದ್ದೇವೆ.
പര്യായപദങ്ങൾ : ಮಾತನಾಡು, ಮಾತಾಡು, ಮಾತುಕತೆಯಾಡು, ಸಂಭಾಷಿಸು, ಸಂವಾದ ಮಾಡು, ಸಂವಾದ-ಮಾಡು, ಸಂವಾದಮಾಡು, ಸಂವಾದಿಸು
മറ്റ് ഭാഷകളിലേക്കുള്ള വിവർത്തനം :
दो या दो से अधिक व्यक्तियों का किसी प्रकरण पर आपस में कुछ कहना।
हम लोग तुम्हारे बारे में ही बात कर रहे थे।Talk socially without exchanging too much information.
The men were sitting in the cafe and shooting the breeze.അർത്ഥം : ಯಾವುದಾದರು ಕಾರ್ಯದ ಆಕಾರ, ಪ್ರಕಾರ ಅಥವಾ ವಿಧಿ ಮೊದಲಾದವುಗಳ ತಿಳುವಳಿಕೆಯನ್ನು ನೀಡುವುದು
ഉദാഹരണം :
ಅವರು ನನಗೆ ಉಪ್ಪಿನಕಾಯಿ ಮಾಡುವ ವಿಧಿಯನ್ನು ಹೇಳಿದರು.
പര്യായപദങ്ങൾ : ತಿಳಿಸು, ನಿರ್ದೇಶನ ನೀಡು, ನಿರ್ದೇಶಿಸು
മറ്റ് ഭാഷകളിലേക്കുള്ള വിവർത്തനം :
किसी नए कार्य, उसको करने की विधि, बात या विषय आदि की जानकारी देना।
उसने मुझे अचार बनाने की विधि बताई।Give instructions or directions for some task.
She instructed the students to work on their pronunciation.അർത്ഥം : ಭೋದನೆ ಮಾಡುವುದು
ഉദാഹരണം :
ಅಧ್ಯಾಪಕರು ವಿದ್ಯಾರ್ಥಿಗಳಿಗೆ ಗಣಿತದ ಪಾಠವನ್ನು ಹೇಳಿಕೊಳ್ಳುತ್ತಿದ್ದಾರೆ
പര്യായപദങ്ങൾ : ಬಿಡಿಸಿ ಹೇಳು, ವಿವರಣೆ ಕೊಡು, ವಿವರಿಸು, ವಿಶದವಾಗಿ ಹೇಳು, ಸ್ಪಷ್ಟೀಕರಿಸು
മറ്റ് ഭാഷകളിലേക്കുള്ള വിവർത്തനം :
അർത്ഥം : ಚಿಹ್ನೆ, ಸೂತ್ರ ಮುಂಗಾದವುಗಳ ಮಾಧ್ಯಮದಿಂದ ಹೇಳುವ ಅಥವಾ ಮಾಹಿತಿ ನೀಡುವ ಪ್ರಕ್ರಿಯೆ
ഉദാഹരണം :
ಈ ಎರಡು ನಗರಗಳ ನಡುವೆ ಇರುವ ದೂರವನ್ನು ಕಿಲೋಮೀಟರ್ ನಲ್ಲಿ ನೀವು ಹೇಳುಲು ಆಗುವುದೆ.
മറ്റ് ഭാഷകളിലേക്കുള്ള വിവർത്തനം :
അർത്ഥം : ಮೌಖಿಕವಾಗಿ ಯಾವುದೋ ಒಂದನ್ನು ವರ್ಣನೆ ಮಾಡುವ ಪ್ರಕ್ರಿಯೆ
ഉദാഹരണം :
ಅವನು ತನ್ನ ರಾಮನ ಕಥೆಯನ್ನು ಹೇಳಿದ.
പര്യായപദങ്ങൾ : ಕೇಳಿಸು
അർത്ഥം : ಇನ್ನೊಬ್ಬರ ಬಗ್ಗೆ ನಿಶ್ಚಿತ ಮತ್ತು ಆತ್ಮವಿಶ್ವಾಸದ ಜೊತೆಗೆ ಸಕಾರಾತ್ಮಕವಾದ ಹೇಳಿಕೆಯನ್ನು ನೀಡುವ ಪ್ರಕ್ರಿಯೆ
ഉദാഹരണം :
ನಾನು ನಿನಗೆ ಹೇಳಿದ್ದೆ ಅವನು ಒಳ್ಳೆಯ ಮನುಷ್ಯನಲ್ಲ ಎಂದು.
പര്യായപദങ്ങൾ : ತಿಳಿಸು
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದೋ ಮಾತು ಅಥವಾ ಶಬ್ದ ಬಾರಿ-ಬಾರಿ ಹೇಳುವ ಪ್ರಕ್ರಿಯೆ
ഉദാഹരണം :
ಏನು ನಡೆಯಬೇಕಿತ್ತೊ ಅದು ನಡೆದುಹೋಯಿತು, ಅದೇ ಮಾತನ್ನು ಪದೇ ಪದೇ ಏಕೆ ಹೇಳುವೆ.
മറ്റ് ഭാഷകളിലേക്കുള്ള വിവർത്തനം :
അർത്ഥം : ನೆನಪಿನ ಶಕ್ತಿಯಿಂದ ಅಥವಾ ಪುಸ್ತಕದಿಂದ ಯಾರೋ ಒಬ್ಬರಿಗೆ ಕೇಳಿಸುವಂತೆ ಮಂತ್ರ, ಕವಿತೆ ಮುಂತಾದವುಗಳನ್ನು ಹೇಳುವ ಪ್ರಕ್ರಿಯೆ
ഉദാഹരണം :
ಆದಿ ಶಂಕರಾಚಾರ್ಯರು ರಚಿಸಿದ ದೇವಿ ಶ್ಲೋಕಗಳನ್ನು ರಂಜನಿ ಸ್ವಾಮೀಜಿಯ ಎದುರು ಹೇಳಿದಳು.
മറ്റ് ഭാഷകളിലേക്കുള്ള വിവർത്തനം :
किसी को सुनाने के लिए या ऐसे ही स्मरणशक्ति से या पुस्तक आदि से मंत्र, कविता आदि कहना।
जाह्नवी ने आदि शंकराचार्य का भजगोविन्दम् स्वामीजी के सामने पढ़ा।അർത്ഥം : ಬಾಯಿಯ ಮೂಲಕ ಯಾವುದೇ ಮಾತು, ವಿಚಾರ ಇತ್ಯಾದಿ ವ್ಯಕ್ತ ಪಡಿಸುವ ಪ್ರಕ್ರಿಯೆ
ഉദാഹരണം :
ಮಗು ರಾಮ-ರಾಮ ಎಂದು ಹೇಳುತ್ತಿದೆ.
മറ്റ് ഭാഷകളിലേക്കുള്ള വിവർത്തനം :
मुँह से कोई बात, विचार आदि व्यक्त करना।
बच्चा राम-राम बोल रहा है।അർത്ഥം : ಯಾವುದೇ ವಸ್ತು ಅಥವಾ ಕಾರ್ಯದ ಬಗೆಗೆ ಇಂಗಿತವನ್ನು ವ್ಯಕ್ತಪಡಿಸುವ ಪ್ರಕ್ರಿಯೆ
ഉദാഹരണം :
ಅಮ್ಮ ನನಗೆ ಆಕಾಶದಲ್ಲಿ ಇರುವ ಧೃವ ನಕ್ಷತ್ರ ಎಲ್ಲಿದೆ ಎಂದು ಹೇಳಿದಳು.
മറ്റ് ഭാഷകളിലേക്കുള്ള വിവർത്തനം :
किसी वस्तु या कार्य आदि की ओर इंगित करना।
माँ ने मुझे आसमान में ध्रुव तारे की स्थिति बताई।