അംഗമാകുക
പേജ് വിലാസം ക്ലിപ്ബോർഡിലേക്ക് പകർത്തുക.
അർത്ഥം : ನದಿ ಮೊದಲಾದವುಗಳ ಸ್ಥಾನದ ಅಕ್ಕ-ಪಕ್ಕದ ಜಾಗದಲ್ಲಿ ನೀರು ಅಧಿಕವಾಗಿರುವುದು
ഉദാഹരണം : ಮೋಹನನು ಹೊಂಡದಲ್ಲಿ ಬಿದ್ದನು.
പര്യായപദങ്ങൾ : ಕುಂಡ, ಮಡುವು
മറ്റ് ഭാഷകളിലേക്കുള്ള വിവർത്തനം :हिन्दी
नदी आदि में वह स्थान जहाँ आस-पास की अपेक्षा पानी अधिक गहरा हो।
അർത്ഥം : ಕಡಿಮೆ ಪ್ರಮಾಣದಲ್ಲಿ ತಗ್ಗಾದ ಪ್ರದೇಶ
ഉദാഹരണം : ಒಬ್ಬ ಕುರುಡನು ಕುಣಿಯಲ್ಲಿ ಜಾರಿ ಬಿದ್ದನು.
പര്യായപദങ്ങൾ : ಕುಣಿ, ಗುಂಡಿ, ತಗ್ಗು
മറ്റ് ഭാഷകളിലേക്കുള്ള വിവർത്തനം :हिन्दी English
गहरा तल या स्थान।
A sizeable hole (usually in the ground).
അർത്ഥം : ನಿಂತ ನೀರಿನ ಸಣ್ಣ ಹಳ್ಳ
ഉദാഹരണം : ಇಲ್ಲೊಂದು ಬಿಸಿನೀರಿನ ಹಳ್ಳವಿದೆ.
പര്യായപദങ്ങൾ : ಕುಂಟೆ, ಮಡು, ಹಳ್ಳ
छोटा जलाशय।
An excavation that is (usually) filled with water.
ഇൻസ്റ്റാൾ ചെയ്യുക