അർത്ഥം : ಯಾವುದಾದರು ಸ್ಪರ್ಧಿಯು, ಪರೀಕ್ಷೆ ಮೊದಲಾದವುಗಳಲ್ಲಿ ಯಾವುದಾದರು ಸ್ಥಾನವನ್ನು ಹೊಂದುವುದು ಅಥವಾ ಪ್ರಾಪ್ತವಾಗುವುದು
ഉദാഹരണം :
ಅವನು ನೂರು ಮೀಟರ್ ಓಟದಲ್ಲಿ ಪ್ರಥಮ ಸ್ಥಾನವನ್ನು ಪಡೆದನು.
പര്യായപദങ്ങൾ : ದೊರಕು, ಪಡೆ, ಪ್ರಾಪ್ತವಾಗು
മറ്റ് ഭാഷകളിലേക്കുള്ള വിവർത്തനം :
किसी प्रतियोगिता, परीक्षा आदि में कोई स्थान आदि हासिल या प्राप्त करना।
उसने सौ मीटर की दौड़ में प्रथम स्थान प्राप्त किया।അർത്ഥം : ಎರಡು ಅಥವಾ ಅದಕ್ಕಿಂತ ಹೆಚ್ಚು ತತ್ವಗಳ ಅಥವಾ ಪದಾರ್ಥಗಳ ಅವಸ್ಥೆ, ಗುಣ, ರೂಪ ಮೊದಲಾದವುಗಳು ಒಂದು ಇನ್ನೊಂದರ ಅನುರೂಪ, ತುಲನೆ ಅಥವಾ ಸಮಾನವಾಗಿರುವುದು
ഉദാഹരണം :
ಅವನ ಹಸ್ತಾಕ್ಷರ ಈ ಹಸ್ತಾಕ್ಷರದೊಂದಿಗೆ ಹೊಂದಿಕೊಳ್ಳುತ್ತಿದೆ.
പര്യായപദങ്ങൾ : ಸರಿ ಹೊಂದು, ಹೊಂದಿಕೊಳ್ಳು, ಹೊಂದಿಕೊಳ್ಳುವಂತ, ಹೊಂದಿಕೊಳ್ಳುವಂತಹ
മറ്റ് ഭാഷകളിലേക്കുള്ള വിവർത്തനം :
दो या अधिक तत्त्वों या पदार्थों की अवस्था, गुण, रूप आदि का एक-दूसरे के अनुरूप, तुल्य या सामान होना।
उनका हस्ताक्षर इस हस्ताक्षर से मिलता है।