അർത്ഥം : ಗರ್ಭಕೋಶದಿಂದ ಹುಟ್ಟುವ ಪ್ರಾಣಿಗಳ ಹೊಟ್ಟೆಯ ಮಧ್ಯದ ಆ ಕಂದಕ ಗರ್ಭಾವಸ್ಥೆಯಲ್ಲಿ ಗರ್ಭಕೋಶದ ನಾಳದಲ್ಲಿ ಸೇರಿಕೊಂಡಿರುತ್ತದೆ
ഉദാഹരണം :
ಈ ಮಗುವಿನ ಹೊಕ್ಕಳು ತುಂಬಾ ಚಿಕ್ಕದಾಗಿದೆ.
പര്യായപദങ്ങൾ : ಉದರಾವರ್ತ, ಉದಾನ, ಕಟಿಪೂರ್ವ, ಗಂಡೂಷೆ, ಚಕ್ರದ ಮಧ್ಯದ ಛೇದ, ಚಕ್ರಮಧ್ಯ, ನಾಭ, ನಾಭಿ, ಪೊಕ್ಕಳು, ಪೊರ್ಕುಳಿ, ಪೊಳ್ಕುಳ, ಹುಕ್ಕ್, ಹುಕ್ಳ್, ಹೊಕ್ಕ, ಹೊಕ್ಕಳು
മറ്റ് ഭാഷകളിലേക്കുള്ള വിവർത്തനം :
A scar where the umbilical cord was attached.
You were not supposed to show your navel on television.