അർത്ഥം : ಯಾವುದಾದರು ವಸ್ತು, ವ್ಯಕ್ತಿ ಮುಂತಾದವುಗಳ ಅಥವಾ ಅದರ ಗುಣಗಳ ಅಥವಾ ಒಳ್ಳೆಯ ಮಾತುಗಳ ಸಂಬಂಧದಿಂದ ಹೇಳಿರುವ ಆದರ್ಶ ಸೂಚಕ ಮಾತು
ഉദാഹരണം :
ಗೋಪಾಲನ ಸಾಹಸಕ್ಕೆ ಎಲ್ಲರೂ ಪ್ರಸಂಶೆಯನ್ನು ವ್ಯಕ್ತಪಡಿಸಿದರು.
പര്യായപദങ്ങൾ : ಅಭಿನಂದನೆ, ಕೊಂಡಾಟ, ಕೊಂಡಾಡು, ಗುಣಗಾನ, ದೊಡ್ಡತನ, ಪ್ರಶಂಸೆ, ಮಹತ್ವ, ಮಹಿಮೆ, ವರ್ಣನೆ, ಶಭಾಶ್ ಗಿರಿ, ಶ್ರೇಷ್ಠತೆ, ಹಿರಿಮೆ
മറ്റ് ഭാഷകളിലേക്കുള്ള വിവർത്തനം :
किसी वस्तु, व्यक्ति, आदि या उनके गुणों या अच्छी बातों के संबंध में कही हुई आदरसूचक बात।
प्रशंसा से सभी खुश और प्रोत्साहित होते हैं।An expression of approval and commendation.
He always appreciated praise for his work.അർത്ഥം : ಯಾವುದಾದರು ಪಕ್ಷದಲ್ಲಿ ಏನಾದರೂ ಅನುಕೂಲ ಮಾಡುವುದು ಅಥವಾ ಉತ್ತೇಜನ ನೀಡುವುದು
ഉദാഹരണം :
ರಾಜಕರಣಿಯು ರಾಮ ಕೆಲಸಕ್ಕಾಗಿ ಜಿಲ್ಲಾಧಿಕಾರಿಯವರಲ್ಲಿ ಸಿಫಾರಸು ಮಾಡಿದರು.
പര്യായപദങ്ങൾ : ಗುಣವರ್ಣನೆ, ಸಿಫಾರಸು
മറ്റ് ഭാഷകളിലേക്കുള്ള വിവർത്തനം :
Something that recommends (or expresses commendation of) a person or thing as worthy or desirable.
good word, recommendation, testimonialഅർത്ഥം : ಯಶಸ್ಸನ್ನು ಹೊಗಳುವುದು ಅಥವಾ ವರ್ಣಿಸುವುದು
ഉദാഹരണം :
ಅವನು ತನ್ನ ಶಾಲೆಯ ಶಿಕ್ಷರನ್ನು ಗುಣಗಾನ ಮಾಡುತ್ತಲಿದ್ದ.
പര്യായപദങ്ങൾ : ಕೊಂಡಾಟ, ಗುಣಗಾನ, ಪ್ರಶಂಸೆ, ಶ್ಲಾಘನೆ, ಸ್ತುತಿ, ಸ್ತೋತ್ರ
മറ്റ് ഭാഷകളിലേക്കുള്ള വിവർത്തനം :
An expression of approval and commendation.
He always appreciated praise for his work.അർത്ഥം : ಪ್ರಶಂಸೆಯನ್ನು ಮಾಡಿದಂತಹ
ഉദാഹരണം :
ಲತಾ ಮಂಗೇಶಕರ್ ಒಬ್ಬ ವಿಖ್ಯಾತಿಯಾದ ಅಥವಾ ಪ್ರಶಂಸನೀಯವಾದ ಗಾಯಕಿ.ಇಲ್ಲಿ ಅವರಿಗೆ ತುಂಬಾ ಪ್ರಶಂಸೆ ದೊರೆತ್ತಿದೆ.
പര്യായപദങ്ങൾ : ಅಭಿನಂದಿತ, ಅಭಿನಂದಿತವಾದ, ಅಭಿನಂದಿತವಾದಂತ, ಅಭಿನಂದಿತವಾದಂತಹ, ಪ್ರಶಂಸನೀಯ, ಪ್ರಶಂಸನೀಯವಾದ, ಪ್ರಶಂಸನೀಯವಾದಂತ, ಪ್ರಶಂಸನೀಯವಾದಂತಹ, ಪ್ರಶಂಸೆ, ಪ್ರಶಂಸೆಯ, ಪ್ರಶಂಸೆಯಂತ, ಪ್ರಶಂಸೆಯಂತಹ, ಹೊಗಳಿಕೆಯ, ಹೊಗಳಿಕೆಯಂತ, ಹೊಗಳಿಕೆಯಂತಹ
മറ്റ് ഭാഷകളിലേക്കുള്ള വിവർത്തനം :
Regarded with admiration.
admired