പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಹೊಣೆ എന്ന വാക്കിന്റെ അർത്ഥവും ഉദാഹരണവും.

ಹೊಣೆ   ನಾಮಪದ

അർത്ഥം : ವಿಚಾರಣೆ ಮುಂತಾದವುಗಳಿಗಾಗಿ ಕೋರ್ಟಿಗೆ ಹಾಜರಾಗುವೆನೆಂದು ಭರವಸೆ ನೀಡಿ ಅಪರಾಧಿಯನ್ನು ಬಂಧನದಿಂದ ತಾತ್ಕಲಿಕವಾಗಿ ಬಿಡಸಲು ನ್ಯಾಯಾಲಯದಲ್ಲಿ ಠೇವಣಿಯಿಟ್ಟ ಹಣ ಅಥವಾ ನ್ಯಾಯಾಲಯಕ್ಕೆ ಸಲ್ಲಿಸಿದ ಮುಚ್ಚಲಿಕೆ

ഉദാഹരണം : ನ್ಯಾಯಾಧೀಶರು ಜಾಮೀನಿಗೆ ಒಂದು ಸಾವಿರ ರೂಗಳನ್ನು ನೀಡಬೇಕೆಂದು ಆಜ್ಞೆ ಮಾಡಿದರು.

പര്യായപദങ്ങൾ : ಜಾಮೀನು


മറ്റ് ഭാഷകളിലേക്കുള്ള വിവർത്തനം :

किसी व्यक्ति या कार्य की वह जिम्मेदारी जो जबानी, कुछ लिखकर अथवा कुछ रुपये जमा करके अपने ऊपर ली जाती है।

न्यायाधीश ने जमानत की राशि एक हजार रुपये निश्चित की।
जमानत, ज़मानत

A collateral agreement to answer for the debt of another in case that person defaults.

guarantee, guaranty

അർത്ഥം : ಈ ರೀತಿಯ ಕೆಲಸವನ್ನು ಪೂರ್ತಿ ಮಾಡುವುದು ನಮ್ಮೆಲ್ಲರ ಅವಶ್ಯಕತೆ ಮತ್ತು ಧರ್ಮದ ರೂಪದಲ್ಲಿ ಇರುತ್ತದೆ

ഉദാഹരണം : ದೇಶದ ಸೇವೆಯನ್ನು ಮಾಡುವುದು ನಮ್ಮೆಲ್ಲರ ಪರಮ ಕರ್ತವ್ಯ.

പര്യായപദങ്ങൾ : ಕರ್ತವ್ಯ, ಕೆಲಸ, ಜವಾಬ್ದಾರಿ, ಮಾಡತಕ್ಕ, ಮಾಡಲು ಯೋಗ್ಯವಾದ


മറ്റ് ഭാഷകളിലേക്കുള്ള വിവർത്തനം :

ऐसा काम जिसे पूरा करना अपने लिए परम आवश्यक और धर्म के रूप में हो।

देश की सेवा करना हम सबका परम कर्तव्य है।
कर्तव्य, कर्त्तव्य, फर्ज, फ़र्ज़

The social force that binds you to the courses of action demanded by that force.

We must instill a sense of duty in our children.
Every right implies a responsibility; every opportunity, an obligation; every possession, a duty.
duty, obligation, responsibility