അർത്ഥം : ಸ್ತ್ರೀಯರ ಮೇಲು ಹೊದಿಕೆಯ ವಸ್ತ್ರ ಅಥವಾ ಚಾದರ
ഉദാഹരണം :
ಮಾವನ ಮನೆ ಹೋಗುವ ಸಮಯದಲ್ಲಿ ಅವಳು ಕೆಂಪು ಬಣ್ಣದ ಮೇಲುಸೆಗರನ್ನು ಹೊದ್ದಿಕೊಂಡಿದ್ದಳು.
പര്യായപദങ്ങൾ : ಅವರಣ, ಚಾದರ, ದುಪ್ಪಟ, ದುಪ್ಪಟಿ, ಮೇಲು ಸೆಗರು, ಮೇಲು-ಸೆರಗು, ಮೇಲುಸೆಗರು, ಹೊದ್ದುಕೊಳ್ಳುವ ವಸ್ತ್ರ
മറ്റ് ഭാഷകളിലേക്കുള്ള വിവർത്തനം :
അർത്ഥം : ಹರಡುವ ಅಥವಾ ಸುತ್ತುವ ಉದ್ದ-ಅಗಲದ ಬಟ್ಟೆ
ഉദാഹരണം :
ಅವನು ಮಾರುಕಟ್ಟೆಯಿಂದ ಒಂದು ಹೊಸ ಹೊದಿಕೆಯನ್ನು ಖರೀದಿಸಿದನು
മറ്റ് ഭാഷകളിലേക്കുള്ള വിവർത്തനം :
അർത്ഥം : ಹೊದ್ದುಕೊಳ್ಳುವ ವಸ್ತ್ರ ಅಥವಾ ಬಟ್ಟೆ
ഉദാഹരണം :
ಚಳಿಗಾಲದಲ್ಲಿ ಹುಣ್ಣೆಯ ಹೊದಿಕೆ ಇಷ್ಟವಾಗುತ್ತದೆ.
പര്യായപദങ്ങൾ : ಹೊದಕೆ, ಹೊದ್ದಿಕೆ
മറ്റ് ഭാഷകളിലേക്കുള്ള വിവർത്തനം :
A covering made of cloth.
cloth coveringഅർത്ഥം : ಯಾವುದಾದರು ಶಾರೀರಿಕ ಅಂಗದ ಹೊರಗಿನ ಭಾಗ ಅಥವಾ ಮೇಲಿನ ಭಾಗ
ഉദാഹരണം :
ಶರೀರದ ಹೊರ ಕವಚಕ್ಕೆ ಹಾನಿಯಾದಾಗ ನಮಗೆ ತುಂಬಾ ನೋವಾಗುತ್ತದೆ.
മറ്റ് ഭാഷകളിലേക്കുള്ള വിവർത്തനം :
The tissue forming the outer layer of an organ or structure in plant or animal.
cortex