പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಹೊರಿಸು എന്ന വാക്കിന്റെ അർത്ഥവും ഉദാഹരണവും.

ಹೊರಿಸು   ನಾಮಪದ

അർത്ഥം : ಯಾವುದಾದರು ವಸ್ತು ತೊಡಗಿಸುವ ಅಥವಾ ಹೂಡಿಸುವಿಕೆಯ ಕ್ರಿಯೆ

ഉദാഹരണം : ನಾನು ಒಂದು ಸಂಸ್ಥೆಯಲ್ಲಿ ಹಣವನ್ನು ತೊಡಗಿಸುವುದು ನನಗೆ ಅಗತ್ಯವಾಗಿದೆ.

പര്യായപദങ്ങൾ : ಅಂಟಿಸು, ಅಂಟಿಸುವಿಕೆ, ಅಂಟಿಸುವುದು, ಇಡು, ಕೂಡಿಸು, ಜೋಡಿಸು, ಜೋಡಿಸುವಿಕೆ, ಜೋಡಿಸುವುದು, ತಾಗಿಸು, ತಾಗಿಸುವಿಕೆ, ತಾಗಿಸುವುದು, ತೊಡಗಿಸುವಿಕೆ, ತೊಡಗಿಸುವುದು, ತೊಡಗು, ಸೇರಿಸು, ಸ್ಥಾಪಿಸು, ಸ್ಥಾಪಿಸುವಿಕೆ, ಸ್ಥಾಪಿಸುವುದು, ಹಾಕು, ಹೂಡು, ಹೂಡುವಿಕೆ, ಹೂಡುವುದು


മറ്റ് ഭാഷകളിലേക്കുള്ള വിവർത്തനം :

कोई वस्तु लगाने या अधिष्ठापित करने की क्रिया।

दूरभाष लगाने में अधिक समय नहीं लगेगा।
अधिष्ठापन, लगाना

The act of installing something (as equipment).

The telephone installation took only a few minutes.
installation, installing, installment, instalment

ಹೊರಿಸು   ಕ್ರಿಯಾಪದ

അർത്ഥം : ಯಾವುದಾದರು ಒಂದರ ಮೇಲೆ ಯಾವುದಾದರು ವಸ್ತುವನ್ನು ಇಡುವುದು ಅಥವಾ ಹೇರುವುದು

ഉദാഹരണം : ನೌಕರನು ಟ್ಯಾಕ್ಟರ್ ಮೇಲೆ ಭತ್ತದ ಮೂಟೆಗಳನ್ನು ಹೇರುತ್ತಿದ್ದಾನೆ.

പര്യായപദങ്ങൾ : ಹೇರು


മറ്റ് ഭാഷകളിലേക്കുള്ള വിവർത്തനം :

किसी के ऊपर कोई वस्तु रखना या भरना।

नौकर ने ट्रैक्टर पर अनाज की बोरियाँ लादी।
चढ़ाना, भरना, लादना

Put (something) on a structure or conveyance.

Load the bags onto the trucks.
load

അർത്ഥം : ಬಾರ ಹೊರುವ ಕೆಲಸವನ್ನು ಇನ್ನೊಬ್ಬಂರಿಂದ ಮಾಡಿಸುವುದು

ഉദാഹരണം : ಮಾಲೀಕನು ಕೂಲಿಯವರ ಕೈಯಲ್ಲಿ ಇಟ್ಟಿಗೆಯ ಹೊರೆಯನ್ನು ಹೊರಿಸುತ್ತಿದ್ದಾನೆ.

പര്യായപദങ്ങൾ : ಹೇರಿಸು


മറ്റ് ഭാഷകളിലേക്കുള്ള വിവർത്തനം :

ढोने का काम दूसरे से कराना।

मुंशी मजदूरों से ईंट ढुलवा रहा है।
ढुलवाना, ढुलाना

അർത്ഥം : ಇಷ್ಟವಿಲ್ಲದಿದ್ದರೂ ಬಲವಂತವಾಗಿ ಕೆಲಸ ಮಾಡುವಂತೆ ಅವರಿಗೆ ಹೇಳು

ഉദാഹരണം : ಅವನು ಹೋಗುವುದಕ್ಕೆ ಮೊದಲೇ ತನ್ನ ಎಲ್ಲಾ ಕೆಲಸವನ್ನು ನನ್ನ ಮೇಲೆ ಹೊರಿಸಿ ಹೋಗಿದ್ದಾನೆ.

പര്യായപദങ്ങൾ : ಹೇರು, ಹೊರೆಸು


മറ്റ് ഭാഷകളിലേക്കുള്ള വിവർത്തനം :

किसी के न चाहते हुए भी भार या दायित्व आदि उस पर रखना।

उसने जाने से पहले अपना सारा काम मुझ पर थोप दिया।
ठेल देना, ठेलना, डालना, थोपना, मत्थे मढ़ना, लादना

To force onto another.

He foisted his work on me.
foist

അർത്ഥം : ಭಾರ ಅಥವಾ ಹೊರೆಯನ್ನು ಹೊರುವ ಕ್ರಿಯೆ

ഉദാഹരണം : ಟ್ರಕ್ಕಿಗೆ ಹಾಕುವುದಕ್ಕಾಗಿ ಕೂಲಿಯವನ್ನು ಮೂಟೆಗಳನ್ನು ಬೆನ್ನ ಮೇಲೆ ಹೇರಿಕೊಂಡು ಹೋಗುತ್ತಿದ್ದಾನೆ.

പര്യായപദങ്ങൾ : ಹೇರು


മറ്റ് ഭാഷകളിലേക്കുള്ള വിവർത്തനം :

बोझ या भार ऊपर लेना।

ट्रक पर चढ़ाने के लिए मजदूर ने पीठ पर बोरी लादी।
लादना

അർത്ഥം : ಇನ್ನೊಬ್ಬರ ಮೇಲೆ ದೋಷ ಅಥವಾ ಆರೋಪವನ್ನು ಹಾಕುವ ಪ್ರಕ್ರಿಯೆ

ഉദാഹരണം : ಅವನು ತನ್ನ ತಪ್ಪನ್ನು ನನ್ನ ಮೇಲೆ ಹೊರಿಸಿದನು.

പര്യായപദങ്ങൾ : ಆರೋಪಿಸು, ಹೊರೆಸು


മറ്റ് ഭാഷകളിലേക്കുള്ള വിവർത്തനം :

किसी पर दोष आदि (बरबस) लगाना।

उसने अपना दोष मुझ पर मढ़ा।
ठेलना, ढकेलना, थोपना, मढ़ देना, मढ़ना, लगाना

Attribute responsibility to.

We blamed the accident on her.
The tragedy was charged to her inexperience.
blame, charge

അർത്ഥം : ಯಾವುದಾದರು ಕೆಲಸವನ್ನು ಮಾಡುವುದಕ್ಕಾಗಿ ಯಾರನ್ನಾದರೂ ಜವಬ್ದಾರರನ್ನಾಗಿ ಮಾಡುವುದು

ഉദാഹരണം : ಯಜಮಾನರು ಎಲ್ಲಾ ಕೆಲಸವನ್ನು ನನ್ನ ಮೇಲೆ ಹೇರಿದ್ದಾರೆ.

പര്യായപദങ്ങൾ : ಹೇರು


മറ്റ് ഭാഷകളിലേക്കുള്ള വിവർത്തനം :

कोई काम आदि करने के लिए किसी के जिम्मे करना।

मालिक ने सारा काम मेरे ऊपर ही लाद दिया।
लादना

Impose a task upon, assign a responsibility to.

He charged her with cleaning up all the files over the weekend.
burden, charge, saddle