അംഗമാകുക
പേജ് വിലാസം ക്ലിപ്ബോർഡിലേക്ക് പകർത്തുക.
അർത്ഥം : ಇಷ್ಟವಿಲ್ಲದಿದ್ದರೂ ಬಲವಂತವಾಗಿ ಕೆಲಸ ಮಾಡುವಂತೆ ಅವರಿಗೆ ಹೇಳು
ഉദാഹരണം : ಅವನು ಹೋಗುವುದಕ್ಕೆ ಮೊದಲೇ ತನ್ನ ಎಲ್ಲಾ ಕೆಲಸವನ್ನು ನನ್ನ ಮೇಲೆ ಹೊರಿಸಿ ಹೋಗಿದ್ದಾನೆ.
പര്യായപദങ്ങൾ : ಹೇರು, ಹೊರಿಸು
മറ്റ് ഭാഷകളിലേക്കുള്ള വിവർത്തനം :हिन्दी English
किसी के न चाहते हुए भी भार या दायित्व आदि उस पर रखना।
To force onto another.
അർത്ഥം : ಇನ್ನೊಬ್ಬರ ಮೇಲೆ ದೋಷ ಅಥವಾ ಆರೋಪವನ್ನು ಹಾಕುವ ಪ್ರಕ್ರಿಯೆ
ഉദാഹരണം : ಅವನು ತನ್ನ ತಪ್ಪನ್ನು ನನ್ನ ಮೇಲೆ ಹೊರಿಸಿದನು.
പര്യായപദങ്ങൾ : ಆರೋಪಿಸು, ಹೊರಿಸು
किसी पर दोष आदि (बरबस) लगाना।
Attribute responsibility to.
ഇൻസ്റ്റാൾ ചെയ്യുക