പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಹೊಸತು എന്ന വാക്കിന്റെ അർത്ഥവും ഉദാഹരണവും.

ಹೊಸತು   ನಾಮಪದ

അർത്ഥം : ಆಧುನಿಕತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ

ഉദാഹരണം : ಆಧುನಿಕತೆಯ ಅರ್ಥ ಇಲ್ಲಿ ಇಲ್ಲ ಏಕೆಂದರೆ ಅದು ನಾವು ನಮ್ಮ ಪುರಾತನ ರೀತಿ-ರಿವಾಜುಗಳನ್ನು ಮರೆಮಾಚುವಂತಹದ್ದು.

പര്യായപദങ്ങൾ : ಅಚ್ಚ, ಅತ್ಯಾಧುನಿಕ, ಅಪೂರ್ವ, ಆಧುನಿಕ ಕಾಲ, ಆಧುನಿಕತೆ, ಇಂದಿನ, ಇತ್ತೀಚಿಗಿನ, ಇತ್ತೀಚಿನ, ಈಗಿನ ಕಾಲ, ನವಶೈಲಿನ, ನವೀನ, ನೂತನಕಾಲದ, ಹೊಚ್ಚ, ಹೊಚ್ಚ-ಹೊಸ, ಹೊಚ್ಚಹೊಸ, ಹೊಸ, ಹೊಸಕಾಲ, ಹೊಸತನ, ಹೊಸದು


മറ്റ് ഭാഷകളിലേക്കുള്ള വിവർത്തനം :

आधुनिक होने की अवस्था या भाव।

आधुनिकता का अर्थ यह नहीं है कि हम अपने पुराने रीति-रिवाजों को भूल जाएँ।
अर्वाचीनता, आधुनिक कालीनता, आधुनिकता

The quality of being current or of the present.

A shopping mall would instill a spirit of modernity into this village.
contemporaneity, contemporaneousness, modernism, modernity, modernness

ಹೊಸತು   ಗುಣವಾಚಕ

അർത്ഥം : ಯಾವುದು ಮೊದಲು ಅಸ್ತಿತ್ವದಲ್ಲಿಲವೋ

ഉദാഹരണം : ನಾವು ಯಾವುದಾದರು ಹೊಸದಾದಂತ ಕೆಲಸವನ್ನು ಮಾಡಬೇಕು.

പര്യായപദങ്ങൾ : ಆಧುನಿಕವಾದ, ಆಧುನಿಕವಾದಂತ, ಆಧುನಿಕವಾದಂತಹ, ನವ, ನವೀನತೆಯ, ನವೀನವಾದ, ನವೀನವಾದಂತ, ನವೀನವಾದಂತಹ, ನೂತನ, ನೂತನವಾದ, ನೂತನವಾದಂತ, ನೂತನವಾದಂತಹ, ಹೊಸತಾದ, ಹೊಸತಾದಂತ, ಹೊಸತಾದಂತಹ, ಹೊಸದಾಂತ, ಹೊಸದಾಂತಹ, ಹೊಸದಾದ


മറ്റ് ഭാഷകളിലേക്കുള്ള വിവർത്തനം :

जो पहले अस्तित्व में न रहा हो।

हमें कोई नया काम करना चाहिए।
अभिनव, नया, नव, नवीन, नूतन, न्यू

Being or producing something like nothing done or experienced or created before.

Stylistically innovative works.
Innovative members of the artistic community.
A mind so innovational, so original.
groundbreaking, innovational, innovative