പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಹೊಸದಾದ എന്ന വാക്കിന്റെ അർത്ഥവും ഉദാഹരണവും.

ಹೊಸದಾದ   ಗುಣವಾಚಕ

അർത്ഥം : ಯಾವುದೋ ಒಂದನ್ನು ಮಾಡಿ, ತೆಗೆದು ಅಥವಾ ಪ್ರಸ್ತುತವಾಗಿ ಸ್ವಲ್ಪವೇ ದಿನ ಆಗಿರುವ

ഉദാഹരണം : ವೈಜ್ಞಾನಿಕ ಕ್ಷೇತ್ರದಲ್ಲಿ ಹೊಸದಾಗಿ ರೋಬೊಟ್ ತಯಾರಿಸಿದ್ದಾರೆ.

പര്യായപദങ്ങൾ : ನವ, ನವೀನವಾದ, ನವೀನವಾದಂತ, ನವೀನವಾದಂತಹ, ನೂತನವಾದ, ನೂತನವಾದಂತ, ನೂತನವಾದಂತಹ, ಹೊಸದಾದಂತ, ಹೊಸದಾದಂತಹ


മറ്റ് ഭാഷകളിലേക്കുള്ള വിവർത്തനം :

जिसे बने, निकले या प्रस्तुत हुए थोड़े ही दिन हुए हों।

वैज्ञानिक क्षेत्र में रोबोट का निर्माण नया है।
अभिनव, अयातयाम, अव्याहत, आधुनिक, नया, नया नवेला, नया-नवेला, नव, नवीन, नूतन, न्यू, शारद, हाल का

Original and of a kind not seen before.

The computer produced a completely novel proof of a well-known theorem.
fresh, new, novel

അർത്ഥം : ಯಾವುದೇ ರೀತಿಯಿಂದಲೂ ಬಳಸದಿರುವ ಹೊಸತಾಗಿರುವಿಕೆ

ഉദാഹരണം : ಅವನು ಹೊಸ ಬೈಕೊಂದನ್ನು ಕೊಂಡನು.

പര്യായപദങ്ങൾ : ಈಚಿನ, ನವ, ನೂತನ, ನೂತನವಾದ, ನೂತನವಾದಂತ, ನೂತನವಾದಂತಹ, ಬಳಸದ, ಬಳಸದಂತ, ಬಳಸದಂತಹ, ಹೊಸ, ಹೊಸದಾದಂತ, ಹೊಸದಾದಂತಹ


മറ്റ് ഭാഷകളിലേക്കുള്ള വിവർത്തനം :

जो व्यवहार में न लाया गया हो।

उसने कोरी वस्तुओं को ग़रीबों में बाँट दिया।
अनुपभुक्त, अपरामृष्ट, अप्रयुक्त, अभुक्त, अव्यवहृत, कोरा, नाइस्तमालशुदा, नाइस्तेमालशुदा

Not yet used or soiled.

A fresh shirt.
A fresh sheet of paper.
An unused envelope.
fresh, unused

അർത്ഥം : ಯಾವುದನ್ನು ಧರಿಸಿಕೊಂಡಿಲ್ಲವೋ ಅಥವಾ ಧರಿಸಿಕೊಳ್ಳದಂತಹ (ಹೊಸ ಬಟ್ಟೆ)

ഉദാഹരണം : ಅಜ್ಜಿಯು ಹೊಸ ಸೀರೆಯನ್ನು ಎಂದಿಗೂ ತೊಟ್ಟಿಕೊಳ್ಳುವುದಿಲ್ಲ.

പര്യായപദങ്ങൾ : ಹೊಸ, ಹೊಸದಾದಂತ, ಹೊಸದಾದಂತಹ


മറ്റ് ഭാഷകളിലേക്കുള്ള വിവർത്തനം :

जो पहना न गया हो या बिना पहना (नया कपड़ा)।

मेरी दादी कोरी साड़ी कभी नहीं पहनती थीं।
अनाहत, अनुपभुक्त, अपरामृष्ट, अप्रयुक्त, अप्रहत, अव्यवहृत, कोरा, नाइस्तमालशुदा

Not yet used or soiled.

A fresh shirt.
A fresh sheet of paper.
An unused envelope.
fresh, unused

അർത്ഥം : ಯಾವುದು ಮೊದಲು ಅಸ್ತಿತ್ವದಲ್ಲಿಲವೋ

ഉദാഹരണം : ನಾವು ಯಾವುದಾದರು ಹೊಸದಾದಂತ ಕೆಲಸವನ್ನು ಮಾಡಬೇಕು.

പര്യായപദങ്ങൾ : ಆಧುನಿಕವಾದ, ಆಧುನಿಕವಾದಂತ, ಆಧುನಿಕವಾದಂತಹ, ನವ, ನವೀನತೆಯ, ನವೀನವಾದ, ನವೀನವಾದಂತ, ನವೀನವಾದಂತಹ, ನೂತನ, ನೂತನವಾದ, ನೂತನವಾದಂತ, ನೂತನವಾದಂತಹ, ಹೊಸತಾದ, ಹೊಸತಾದಂತ, ಹೊಸತಾದಂತಹ, ಹೊಸತು, ಹೊಸದಾಂತ, ಹೊಸದಾಂತಹ


മറ്റ് ഭാഷകളിലേക്കുള്ള വിവർത്തനം :

जो पहले अस्तित्व में न रहा हो।

हमें कोई नया काम करना चाहिए।
अभिनव, नया, नव, नवीन, नूतन, न्यू

Being or producing something like nothing done or experienced or created before.

Stylistically innovative works.
Innovative members of the artistic community.
A mind so innovational, so original.
groundbreaking, innovational, innovative