അർത്ഥം : ಸುತ್ತಾಡಲು ಯಾವುದೋ ಒಂದು ಸ್ಥಳಕ್ಕೆ ಹೋಗುವ ಪ್ರಕ್ರಿಯೆ
ഉദാഹരണം :
ನೀವು ಎಂದಾದರು ಅಮೆರಿಕಾಗೆ ಹೋಗಿದ್ದೀರ?
പര്യായപദങ്ങൾ : ಯಾತ್ರೆ ಹೋಗು, ಸುತ್ತಾಡಲು ಹೋಗು
മറ്റ് ഭാഷകളിലേക്കുള്ള വിവർത്തനം :
അർത്ഥം : ಒಂದು ಸ್ಥಿತಿಯಿಂದ ಮತ್ತೊಂದು ಸ್ಥಿರಿಗೆ ಬದಲಾಗುವ ಪ್ರಕ್ರಿಯೆ
ഉദാഹരണം :
ರಹೀಮ್ ಅವರು ಮರಣಾವಸ್ಥೆಗೆ ತಲುಪಿದ್ದಾರೆ
മറ്റ് ഭാഷകളിലേക്കുള്ള വിവർത്തനം :
അർത്ഥം : ಹೋಗುತ್ತಿರುವುದು ಅಥವಾ ನಡೆಯುತ್ತಿರುವುದು ಅಥವಾ ಚಲಿಸುತ್ತಿರುವ ಕ್ರಿಯೆ
ഉദാഹരണം :
ನದಿಯಲ್ಲಿ ಹಡಗು ಹೋಗುತ್ತಿದೆ.
പര്യായപദങ്ങൾ : ನಡೆ
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದಾದರು ಸ್ಥಾನ, ಪರಿಸ್ಥಿತಿ ಮೊದಲಾದವುಗಳಿಂದ ಹೋಗುವ ಅಥವಾ ಸಾಗುವ ಪ್ರಕ್ರಿಯೆ
ഉദാഹരണം :
ನಾನು ಆ ಗಲ್ಲಿಯಿಂದ ಹೋಗುತ್ತಿರುವಾಗ ಅವರು ನನ್ನು ನೋಡಿದರು.
മറ്റ് ഭാഷകളിലേക്കുള്ള വിവർത്തനം :
അർത്ഥം : ಒಂದು ವಿಶೇಷ ಬಿಂದುವಿನ ನಂತರ ಅಥವಾ ಎರಡು ಬಿಂದುಗಳ ವರೆಗೂ ಹರಡು, ಹೋಗು ಅಥವಾ ವಿಸ್ತಾರವಾಗುವ ಪ್ರಕ್ರಿಯೆ
ഉദാഹരണം :
ಅವನ ಬುದ್ಧಿ ಬಳಹ ದೂರದ ವರೆಗೂ ಓಡಿಲ್ಲ.
പര്യായപദങ്ങൾ : ಓಡು
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದೇ ಪ್ರಕಾರದ ಆವೇಶ ಮಂದವಾಗಿ ಶಾಂತಯುತ ರೀತಿಯಲ್ಲಿ ಮುಗಿಯು ಪ್ರಕ್ರಿಯೆ
ഉദാഹരണം :
ಅಪ್ಪನ ಕೋಪ ಇನ್ನು ಇಳಿದಿರಲಿಲ್ಲ.
പര്യായപദങ്ങൾ : ಇಳಿ
മറ്റ് ഭാഷകളിലേക്കുള്ള വിവർത്തനം :
किसी प्रकार के आवेश का मंद पड़कर शांत या समाप्त होना।
पिताजी का गुस्सा अभी तक नहीं उतरा।അർത്ഥം : ಯಾವುದಾದರು ಪ್ರಾಣಿ, ವಸ್ತು ಮೊದಲಾದವುಗಳು ಒಂದು ಸ್ಥಾನದಿಂದ ಇನ್ನೊಂದು ಸ್ಥಾನಕ್ಕೆ ಹೋಗುವುದಕ್ಕೆ ತೆರಳುವುದು
ഉദാഹരണം :
ಮಂತ್ರಿ ಮಹೋದಯರು ಇಲ್ಲಿಂದ ಈಗ ಹೊರಡುತ್ತಿದ್ದಾರೆ.
പര്യായപദങ്ങൾ : ತೆರಳು, ಪ್ರಯಾಣ ಮಾಡು, ಹೊರಡು
മറ്റ് ഭാഷകളിലേക്കുള്ള വിവർത്തനം :
किसी प्राणी का एक स्थान से दूसरे स्थान पर पहुँचने के लिए चलना।
मंत्री महोदय अब यहाँ से जाएँगे।അർത്ഥം : ಯಾವುದಾದರು ವಸ್ತು ವಿದ್ಯಮಾನದಲ್ಲಿಲ್ಲದ
ഉദാഹരണം :
ವಿದ್ಯುತ್ ಚ್ಛಕ್ತಿ ಈಗತಾನೇ ಹೋಯಿತು.
പര്യായപദങ്ങൾ : ಹೊರಟು ಹೋಗು
മറ്റ് ഭാഷകളിലേക്കുള്ള വിവർത്തനം :
അർത്ഥം : ಎಲ್ಲಿಗಾದರೂ ಹೋಗುವುದಕ್ಕಾಗಿ ಯಾವುದಾದರು ವಾಹನ ಅಥವಾ ರಸ್ತೆಯನ್ನು ಉಪಯೋಗಿಸುವ ಪ್ರಕ್ರಿಯೆ
ഉദാഹരണം :
ಮುಂಬೈಗೆ ಹೋಗುವುದಕ್ಕಾಗಿ ನಾನು ಹತ್ತು ಗಂಟೆಯ ಟ್ರೈನ್ ಹಿಡಿದೆನು.ನಾವು ಅಲ್ಲಿಗೆ ಹೋಗುವುದಕ್ಕಾಗಿ ಒಂದು ಆಟೋರಿಕ್ಷಾವನ್ನು ಹಿಡಿದೆವು.
പര്യായപദങ്ങൾ : ಹಿಡಿ
മറ്റ് ഭാഷകളിലേക്കുള്ള വിവർത്തനം :
Travel or go by means of a certain kind of transportation, or a certain route.
He takes the bus to work.