അർത്ഥം : ಒಂದು ಅವಸ್ಥೆ ಅಥವಾ ಸ್ಥಾನದಿಂದ ಇನ್ನೊಂದು ಅವಸ್ಥೆ ಅಥವಾ ಸ್ಥಾನಕ್ಕೆ ಹೋಗುವ ಕ್ರಿಯೆ
ഉദാഹരണം :
ಪಾಕಿಸ್ತಾನ ಮತ್ತು ಭಾರತಕ್ಕೆ ಹೋಗುವ ದಾರಿಯನ್ನು ಇನ್ನು ಸುಲಭಗೊಳಿಸಲಾಗುತ್ತಿದೆ.
പര്യായപദങ്ങൾ : ಸಾಗುವ
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದಾದರು ಚಲಿಸುವ ವಸ್ತು ಒಂದು ಸ್ಥಾನದಿಂದ ಇನ್ನೊಂದು ಸ್ಥಾನಕ್ಕೆ ಹೊರಡುವುದಕ್ಕೆ ಪ್ರಾರಂಭಿಸುವುದು
ഉദാഹരണം :
ಈ ರೈಲು ಹತ್ತು ಗಂಟೆಗೆ ವಾರಣಾಸಿಗೆ ಹೊರಡುತ್ತದೆ.
പര്യായപദങ്ങൾ : ಪ್ರಯಾಣ ಪ್ರಾರಂಭಿಸುವ, ಹೊರಡುವ
മറ്റ് ഭാഷകളിലേക്കുള്ള വിവർത്തനം :
वाहन आदि का एक स्थान से दूसरे स्थान पर जाने के लिए शुरू होना।
यह रेल दस बजे वाराणसी के लिए प्रस्थान करेगी।അർത്ഥം : ಹೋಗುತ್ತಿರುವಂತಹ
ഉദാഹരണം :
ಒಬ್ಬ ಮಹಿಳೆ ಹೋಗುತ್ತಿರುವ ರೈಲನ್ನು ಹತ್ತಿದಳು.
പര്യായപദങ്ങൾ : ಹೊಗುತ್ತಿರುವಂತ, ಹೋಗುತ್ತಿರುವ, ಹೋಗುತ್ತಿರುವಂತಹ
മറ്റ് ഭാഷകളിലേക്കുള്ള വിവർത്തനം :
അർത്ഥം : ಎಲ್ಲಿಗೆ ಹೋಗಬೇಕೋ
ഉദാഹരണം :
ನಾವು ನಮ್ಮ ವಾಹನದಲ್ಲಿ ಹೋಗಬೇಕಾದ ಸ್ಥಳಕ್ಕೆ ಹಾಯಾಗಿ ತಲುಪಬಹುದು.
പര്യായപദങ്ങൾ : ತಲುಪಬೇಕಾದ, ತಲುಪಬೇಕಾದಂತ, ತಲುಪಬೇಕಾದಂತಹ, ತಲುಪುವ, ತಲುಪುವಂತ, ತಲುಪುವಂತಹ, ಹೋಗಬೇಕಾದ, ಹೋಗಬೇಕಾದಂತ, ಹೋಗಬೇಕಾದಂತಹ, ಹೋಗುವಂತ, ಹೋಗುವಂತಹ
മറ്റ് ഭാഷകളിലേക്കുള്ള വിവർത്തനം :