പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಹೋಲಿಕೆ എന്ന വാക്കിന്റെ അർത്ഥവും ഉദാഹരണവും.

ಹೋಲಿಕೆ   ನಾಮಪದ

അർത്ഥം : ನಿಯಮಗಳು ಅಥವಾ ಮೌಲ್ಯಗಳ ಅನುರೂಪ ಅಥವಾ ಸಾಮಾನ್ಯ ನ್ಯಾಯದ ಅನುಸಾರ ಎಲ್ಲಾ ಜನರುಗಳ ಜೊತೆಯಲ್ಲಿ ನಿಷಪಕ್ಷ ಮತ್ತು ಸಮಾನ ಭಾವಯಿಂದ ಮಾಡುವಂತಹ ವ್ಯವಹಾರ ಅಥವಾ ಸಮಾನತೆಯ ವ್ಯವಹಾರ

ഉദാഹരണം : ನ್ಯಾಯಾಧಿಶರು ಸಾಮ್ಯದ ಅಪೇಕ್ಷೆಯನ್ನು ಮಾಡುತ್ತಾರೆ.

പര്യായപദങ്ങൾ : ಸಮಾನತೆ, ಸಾಮ್ಯ


മറ്റ് ഭാഷകളിലേക്കുള്ള വിവർത്തനം :

नियमों या मानकों के अनुरूप या सामान्य न्याय के अनुसार सब लोगों के साथ निष्पक्ष और समान भाव से किया जाने वाला व्यवहार या समदर्शितापूर्ण व्यवहार।

न्यायाधीशों से साम्या की ही अपेक्षा की जाती है।
साम्या

അർത്ഥം : ಯಾವುದಾದರು ವಸ್ತುಗಳ ಗುಣ, ಪ್ರಮಾಣಗಳು ಒಂದಕ್ಕೊಂದು ಕೆಲಸಕ್ಕೆ ಅಥವಾ ಅಧಿಕ ಅಥವಾ ಅದರ ಒಳ್ಳೆಯ ಅಥವಾ ಕೆಟ್ಟದಾಗುವುದರ ವಿಚಾರ

ഉദാഹരണം : ರಾಮನನ್ನು ತುಲನೆ ಮಾಡುವುದರಲ್ಲಿ ಶ್ಯಾಮನು ಚತುರನಾಗಿದ್ದಾನೆ.

പര്യായപദങ്ങൾ : ತುಲನೆ, ಸಾಮಾನ್ಯತೆ


മറ്റ് ഭാഷകളിലേക്കുള്ള വിവർത്തനം :

कई वस्तुओं के गुण, मान आदि के एक दूसरे से कम या अधिक अथवा उनके अच्छे या बुरे होने का विचार।

राम की तुलना में श्याम अधिक चतुर है।
अपेक्षा, तुलना, मुक़ाबला, मुक़ाबिला, मुकाबला, मुकाबिला

Relation based on similarities and differences.

comparison

അർത്ഥം : ಯಾವುದೇ ವಸ್ತು ಅಥವಾ ಸಂಗತಿಯನ್ನು ಅದರ ಗುಣವನ್ನು ಅವಲಂಬಿಸಿ ಇನ್ನೊಂದರ ಜೊತೆ ಇರಿಸಿ ನೋಡುವುದು

ഉദാഹരണം : ಸುಂದರ ಸ್ತ್ರಿಯನ್ನು ಚಂದ್ರನಿಗೆ ಹೋಲಿಕೆ ಮಾಡುತ್ತಾರೆ.

പര്യായപദങ്ങൾ : ಉಪಮೆ, ಸಾದೃಷ್ಯ, ಸಾಮ್ಯ


മറ്റ് ഭാഷകളിലേക്കുള്ള വിവർത്തനം :

किसी वस्तु,कार्य या गुण को दूसरी वस्तु,कार्य,या गुण के समान बतलाने की क्रिया।

सुंदर स्त्रियों को चाँद की उपमा दी जाती है।
उपमा

Relation based on similarities and differences.

comparison