അർത്ഥം : ಹೋಲಿಸಲು ಸಾಧ್ಯವಿರದೆ ಇರುವಂತಹದ್ದು ಅಥವಾ ಹೋಲಿಕೆಗಳೇ ಇಲ್ಲದಿರುವುದು
ഉദാഹരണം :
ತಾಜ್ ಮಹಲಿನದು ಎಣೆಯಿಲ್ಲದ ಸೌಂದರ್ಯ.
പര്യായപദങ്ങൾ : ಅಸಮಾನ, ಅಸಮಾನವಾದ, ಅಸಮಾನವಾದಂತ, ಅಸಮಾನವಾದಂತಹ, ಎಣೆಯಿಲ್ಲದ, ಎಣೆಯಿಲ್ಲದಂತ, ಎಣೆಯಿಲ್ಲದಂತಹ, ಸಾಟಿಯಿಲ್ಲದ, ಸಾಟಿಯಿಲ್ಲದಂತ, ಸಾಟಿಯಿಲ್ಲದಂತಹ, ಹೋಲಿಕೆಯಿಲ್ಲದ, ಹೋಲಿಕೆಯಿಲ್ಲದಂತಹ
മറ്റ് ഭാഷകളിലേക്കുള്ള വിവർത്തനം :
Eminent beyond or above comparison.
Matchless beauty.