ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಬೈಯ್ಯು ଶବ୍ଦର ଅର୍ଥ ଏବଂ ଉଦାହରଣ ।

ಬೈಯ್ಯು   ಕ್ರಿಯಾಪದ

ଅର୍ଥ : ಯಾರಾದರೂ ಅಪಶಬ್ಧವನ್ನು ಹೇಳುವುದು

ଉଦାହରଣ : ಅವನು ಅರ್ಧ ಗಂಟೆಯಿಂದ ಬೈಯ್ಯುತ್ತಿದ್ದಾನೆ.

ସମକକ୍ଷ : ಅಪಶಬ್ದವನ್ನು ಹೇಳು, ನಿಂದಿಸು


ଅନ୍ୟ ଭାଷାରେ ଅନୁବାଦ :

किसी को अपशब्द कहना।

वह आधे घंटे से गाली दे रहा है।
अपशब्द कहना, गरियाना, गाली देना, गाली बकना

Use foul or abusive language towards.

The actress abused the policeman who gave her a parking ticket.
The angry mother shouted at the teacher.
abuse, blackguard, clapperclaw, shout

ಬೈಯ್ಯು   ನಾಮಪದ

ଅର୍ଥ : ಸಿಟ್ಟಾಗುವುದು ಅಥವಾ ಬೈಯುವ ಕ್ರಿಯೆ

ଉଦାହରଣ : ನೀವು ಅವನ ಮೇಲೆ ಸಿಟ್ಟಾಗುವುದರಿಂದ ಏನು ಉಪಯೋಗವಾಗುತ್ತದೆ.

ସମକକ୍ଷ : ಆಕ್ರೋಶ, ಆಕ್ರೋಶಹೊಂದುವುದು, ಕ್ರೋಧ, ಕ್ರೋಧಗೊಳ್ಳುವುದು, ಕ್ರೋಧವಾಗುವುದು, ಬೈಯ್ಯುವುದು, ಶಪಿಸು, ಶಪಿಸುವುದು, ಸಿಟ್ಟಾಗುವುದು, ಸಿಟ್ಟು, ಸಿಟ್ಟುಕೊಳ್ಳುವುದು


ଅନ୍ୟ ଭାଷାରେ ଅନୁବାଦ :

कोसने की क्रिया।

अब उसे कोसने से क्या फायदा होगा।
अवक्रोश, आक्रोश, कोसना