ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಅಮಲೇರು ଶବ୍ଦର ଅର୍ଥ ଏବଂ ଉଦାହରଣ ।

ಅಮಲೇರು   ಕ್ರಿಯಾಪದ

ଅର୍ଥ : ಮಾಧಕ ಪದಾರ್ಥಗಳ ಸೇವನೆಯಿಂದ ಮನುಷ್ಯರ ಹಾಗು ಇತರ ಉನ್ನತ ಪ್ರಾಣಿಗಳ ನರಮಂಡಲಗಳು ಪ್ರಜ್ಞಾವಸ್ಥೆಯಿಂದ ಅರೆಪ್ರಜ್ಞಾವಸ್ಥೆಯತ್ತ ಹಾಗೂ ಅಪ್ರಜ್ಞಾವಸ್ಥೆಯತ್ತ ಜಾರುವ ಪ್ರಕ್ರಿಯೆ

ଉଦାହରଣ : ಎರಡೇ ಪೆಗ್ಗು ವಿಸ್ಕಿಗೇ ಅವನಿಗೆ ಮತ್ತೇರುತ್ತಿದೆ.

ସମକକ୍ଷ : ಅಮಲು ಹತ್ತು, ಅಮಲು ಹಿಡಿ, ಅಮಲು-ಹತ್ತು, ಅಮಲು-ಹಿಡಿ, ಅಮಲುಹತ್ತು, ಅಮಲುಹಿಡಿ, ಕಿಕ್ಕು ಹೊಡಿ, ಕಿಕ್ಕು ಹೊಡೆ, ಕಿಕ್ಕು-ಹೊಡಿ, ಕಿಕ್ಕು-ಹೊಡೆ, ಕಿಕ್ಕುಹೊಡಿ, ಕಿಕ್ಕುಹೊಡೆ, ನಶೆ ಹತ್ತು, ನಶೆ ಹಿಡಿ, ನಶೆ-ಹತ್ತು, ನಶೆ-ಹಿಡಿ, ನಶೆಯೇರು, ನಶೆಹತ್ತು, ನಶೆಹಿಡಿ, ಮತ್ತು ಹಿಡಿ, ಮತ್ತು-ಹಿಡಿ, ಮತ್ತುಹಿಡಿ, ಮತ್ತೇರು, ಮದ ಹತ್ತು, ಮದ ಹಿಡಿ, ಮದ-ಹತ್ತು, ಮದ-ಹಿಡಿ, ಮದವೇರು, ಮದಹತ್ತು, ಮದಹಿಡಿ


ଅନ୍ୟ ଭାଷାରେ ଅନୁବାଦ :

नशीली वस्तुओं का असर होना।

शराब का नशा चढ़ रहा है।
चढ़ना, नशा आना, नशा चढ़ना

ಅಮಲೇರು   ನಾಮಪದ

ଅର୍ଥ : ಮಾನಸಿಕ ಸ್ಥಿತಿಯು ಸರಿ ಇಲ್ಲದಾಗ ಸಾರಾಯಿ, ಭಂಗಿ ಮೊದಲಾದ ಮಾದಕ ಪದಾರ್ಥಗಳ ಸೇವನೆಯನ್ನು ಮಾಡುವರು

ଉଦାହରଣ : ಸಾರಾಯಿಯ ನಶೆಯಲ್ಲಿ ಮುಳುಗಿದ್ದ ಸಿಪಾಯಿಯು ನಿದ್ರೋಶಿಯಾದ ರವಿಯನ್ನು ತುಂಬಾ ಹೊಡೆದನು.

ସମକକ୍ଷ : ಅಮಲು, ನಶೆ, ಮತ್ತು, ಮದವೇರು, ಮದಾ


ଅନ୍ୟ ଭାଷାରେ ଅନୁବାଦ :

वह मानसिक अवस्था जो शराब, भाँग आदि मादक पदार्थों के सेवन से होती है।

शराब के नशे में चूर सिपाही ने निर्दोष रवि को बहुत पीटा।
अभिमाद, अमल, कैफ, कैफ़, ख़ुमार, ख़ुमारी, खुमार, खुमारी, नशा, मद

A temporary state resulting from excessive consumption of alcohol.

drunkenness, inebriation, inebriety, insobriety, intoxication, tipsiness