ଅର୍ଥ : ಒಂದು ನಿರ್ದಿಷ್ಟ ಕೆಲಸಕ್ಕಾಗಿ ಗೊತ್ತು ಮಾಡಿದ ಸಂಘ
ଉଦାହରଣ :
ಸಮಾರೋಪ ಸಮಾರಂಭವನ್ನು ಭಾನುವಾರ ನಡೆಸುವುದೆಂದು ಸಮಿತಿಯ ಎಲ್ಲಾ ಸದಸ್ಯರೂ ತೀರ್ಮಾನಿಸಿದರು.
ଅନ୍ୟ ଭାଷାରେ ଅନୁବାଦ :
A special group delegated to consider some matter.
A committee is a group that keeps minutes and loses hours.ଅର୍ଥ : ಯಾವುದಾದರು ಕಾರ್ಯ ಅಥವಾ ಉದ್ದೇಶದ ಸಿದ್ಧಿಗಾಗಿ ಕೂಡಿರುವ ಜನರ ಸಮೂಹ
ଉଦାହରଣ :
ಇಂದು ಸಮಾಜದಲ್ಲಿ ನಿತ್ಯ ಹೊಸ-ಹೊಸ ಪಕ್ಷಗಳ ಉದಯವಾಗುತ್ತಿದೆ.
ସମକକ୍ଷ : ಗುಂಪು, ದಳ, ಪಕ್ಷ, ಸಮೂಹ, ಸೇನೆ
ଅନ୍ୟ ଭାଷାରେ ଅନୁବାଦ :
ऐसे व्यक्तियों का वर्ग या समूह जो किसी विशिष्ट (अच्छा या बुरा) उद्देश्य की सिद्धि के लिए सङ्घटित हुआ हो और मिल कर काम करता हो।
आजकल समाज में नित्य नये-नये दलों का उदय हो रहा है।