பொருள் : ಯಾವುದಾದರೂ ಒಂದೇ ವಸ್ತುವಿನ ಸಮೂಹ
எடுத்துக்காட்டு :
ಹಳ್ಳಿಗಳಲ್ಲಿ ಸುಗ್ಗಿಯ ಸಂದರ್ಭದಲ್ಲಿ ಧಾನ್ಯಗಳ ರಾಶಿಯನ್ನು ಪೂಜೆ ಮಾಡುತ್ತಾರೆ.
பிற மொழிகளில் மொழிபெயர்ப்பு :
பொருள் : ಯಾವುದೇ ವಿಷಯ ಅಥವಾ ಸಂಗತಿಗಳನ್ನು ಮಾಡುವ ಅಥವಾ ಕೈಗೊಳ್ಳುವ ಒಂದೇ ಸಮಾನಾಸಕ್ತರ ಸಮೂಹ
எடுத்துக்காட்டு :
ನಮ್ಮ ನಗರದಲ್ಲಿ ಚಿತ್ರ ಕಲಾವಿದರು ಕಲಾವಿದರ ಮಂಡಳಿಯಲ್ಲಿ ಜೊತೆ ಸೇರುತ್ತಾರೆ.
பிற மொழிகளில் மொழிபெயர்ப்பு :
பொருள் : ಯಾವುದಾದರು ಕಾರ್ಯ ಅಥವಾ ಉದ್ದೇಶದ ಸಿದ್ಧಿಗಾಗಿ ಕೂಡಿರುವ ಜನರ ಸಮೂಹ
எடுத்துக்காட்டு :
ಇಂದು ಸಮಾಜದಲ್ಲಿ ನಿತ್ಯ ಹೊಸ-ಹೊಸ ಪಕ್ಷಗಳ ಉದಯವಾಗುತ್ತಿದೆ.
ஒத்த சொற்கள் : ದಳ, ಪಕ್ಷ, ಮಂಡಲಿ, ಸಮೂಹ, ಸೇನೆ
பிற மொழிகளில் மொழிபெயர்ப்பு :
ऐसे व्यक्तियों का वर्ग या समूह जो किसी विशिष्ट (अच्छा या बुरा) उद्देश्य की सिद्धि के लिए सङ्घटित हुआ हो और मिल कर काम करता हो।
आजकल समाज में नित्य नये-नये दलों का उदय हो रहा है।பொருள் : ವಿಶಿಷ್ಟವಾದ ಆಟವನ್ನು ಆಡುವುದಕ್ಕೆ ಮಾಡಿರುವಂತಹ ಜನರ ಸಮೂಹ
எடுத்துக்காட்டு :
ಸೌರಭ್ ಗಂಗೂಲಿಯನ್ನು ತಂಡದಿಂದ ಹೊರಹಾಕಲಾಗಿತ್ತು.
பிற மொழிகளில் மொழிபெயர்ப்பு :
विशिष्ट खेल खेलने के लिए बनाया गया लोगों का समूह।
सौरभ गांगुली को टीम से बाहर निकाला गया है।பொருள் : ಒಂದು ಜಾಗದಲ್ಲಿ ವಾಸಿಸುವಂತಹ ಅಥವಾ ಒಂದು ಪ್ರಕಾರದ ಕೆಲಸ ಮಾಡುವ ಜನರ ಗುಂಪು, ವರ್ಗ ಅಥವಾ ಸಮೂಹ
எடுத்துக்காட்டு :
ಸಮಾಜದ ನಿಯಮಾನುಸಾರವಾಗಿ ಕೆಲಸವನ್ನು ಮಾಡಬೇಕು.
ஒத்த சொற்கள் : ಪಂಗಡ, ಮಂಡಲಿ, ವರ್ಗ, ಸಮಾಜ, ಸಮುದಾಯ, ಸಮೂಹ
பிற மொழிகளில் மொழிபெயர்ப்பு :
An extended social group having a distinctive cultural and economic organization.
societyபொருள் : ಒಂದು ಜಾಗದಲ್ಲಿ ಅದೇ ಸಮಯದಲ್ಲಿ ಆಗುವಂತಹ ತುಂಬಾ ಜನರ ಗುಂಪು ಜನಸಮೂಹ
எடுத்துக்காட்டு :
ಚುನಾವಣೆಯ ಸಮಯದಲ್ಲಿ ಎಲ್ಲಾ ಜಾಗಗಳಲ್ಲಿ ಜನರ ಹಲವಾರು ಸಮೂಹಗಳನ್ನು ನೋಡಬಹುದು.
ஒத்த சொற்கள் : ಗದ್ದಲ, ಜಂಗುಳಿ, ಜನಸಮೂಹ, ದಟ್ಟಣೆ, ಸಂದಣಿ
பிற மொழிகளில் மொழிபெயர்ப்பு :
A large number of things or people considered together.
A crowd of insects assembled around the flowers.பொருள் : ಜನರ ಸಮೂಹ ಅವರ ಹತ್ತಿರ ಪ್ರಭಾವೀ ಅಥವಾ ಮಹಾತ್ವದ ಕಾರ್ಯಗಳನ್ನು ಮಾಡುವ ಶಕ್ತಿ ಅಥವಾ ದೃಢತೆ ಇರುತ್ತದೆ.
எடுத்துக்காட்டு :
ಅವನು ಒಂದು ದಳದಲ್ಲಿ ಸೇರುಕೊಳ್ಳಲು ಬಯಸುತ್ತಿದ್ದಾನೆ.
பிற மொழிகளில் மொழிபெயர்ப்பு :
A group of people having the power of effective action.
He joined forces with a band of adventurers.பொருள் : ಒಂದು ಸ್ಥಳದಲ್ಲಿ ಇದ್ದು ಅಥವಾ ಒಬ್ಬರಿಗಿಂತ ಹೆಚ್ಚು ಮನುಷ್ಯ, ಪ್ರಾಣಿ ಮುಂತಾದವುಗಳು ಒಂದೆ ಸ್ಥಳದಲ್ಲಿ ಇರುವುದು
எடுத்துக்காட்டு :
ಹೊಲದಲ್ಲಿ ಪ್ರಾಣಿ ಸಮೂಹ ಸೇರಿಕೊಂಡು ಅಸ್ತವ್ಯಸ್ತ ಮಾಡಿತು
பிற மொழிகளில் மொழிபெயர்ப்பு :
एक स्थान पर उपस्थित एक से अधिक मनुष्य, पशु आदि जो एक इकाई के रूप में माने जाएँ।
खेतों को पशुओं का समुदाय तहस-नहस कर रहा है।A large indefinite number.
A battalion of ants.