பொருள் : ಯಾವುದಾದರೂ ಒಂದೇ ವಸ್ತುವಿನ ಸಮೂಹ
எடுத்துக்காட்டு :
ಹಳ್ಳಿಗಳಲ್ಲಿ ಸುಗ್ಗಿಯ ಸಂದರ್ಭದಲ್ಲಿ ಧಾನ್ಯಗಳ ರಾಶಿಯನ್ನು ಪೂಜೆ ಮಾಡುತ್ತಾರೆ.
பிற மொழிகளில் மொழிபெயர்ப்பு :
பொருள் : ಯಾವುದಾದರು ಕಾರ್ಯ ಅಥವಾ ಉದ್ದೇಶದ ಸಿದ್ಧಿಗಾಗಿ ಕೂಡಿರುವ ಜನರ ಸಮೂಹ
எடுத்துக்காட்டு :
ಇಂದು ಸಮಾಜದಲ್ಲಿ ನಿತ್ಯ ಹೊಸ-ಹೊಸ ಪಕ್ಷಗಳ ಉದಯವಾಗುತ್ತಿದೆ.
ஒத்த சொற்கள் : ಗುಂಪು, ದಳ, ಪಕ್ಷ, ಮಂಡಲಿ, ಸೇನೆ
பிற மொழிகளில் மொழிபெயர்ப்பு :
ऐसे व्यक्तियों का वर्ग या समूह जो किसी विशिष्ट (अच्छा या बुरा) उद्देश्य की सिद्धि के लिए सङ्घटित हुआ हो और मिल कर काम करता हो।
आजकल समाज में नित्य नये-नये दलों का उदय हो रहा है।பொருள் : ಯಾವುದೇ ವಿಷಯದ ಅಂಗವಾಗಿ ಚರ್ಚೆ ಮಾಡುವುದಕ್ಕೋಸ್ಕರ ಆಯೋಜಿಸಿರುವ ಸಭೆ ಅಥವಾ ಕೂಟ
எடுத்துக்காட்டு :
ರೈತರ ರಾಷ್ಟ್ರೀಯ ಅಧಿವೇಶನದಲ್ಲಿ ರೈತರಿಗೆ ಸಂಬಂಧಿಸಿದ ಸಮಸ್ಯೆಗಳ ಪರವಾಗಿ ವಿಚಾರ ಮಾಡಲಾಯಿತು.
ஒத்த சொற்கள் : ಅಧಿವೇಶನ, ಆಸೀನ, ಆಸ್ಥಾನ, ಆಸ್ಥಾಯಿಕಾ, ಆಸ್ಥಾಯಿಕೆ, ಉತ್ಸವ, ಕೂಟ, ಮಹಾಸಭೆ, ಮೇಳ, ಸದಸ್ಯರ ಕೂಟ, ಸಭೆ, ಸಭೆ ಸಮಾರಂಭ, ಸಭೆ ಸೇರುವಿಕೆ, ಸಮಗೋಷ್ಠಿ, ಸಮಾಗಮ, ಸಮಾರಂಭ, ಸಮಾವೇಶ, ಸಮಾಹಾರ, ಸಮುದಾಯ
பிற மொழிகளில் மொழிபெயர்ப்பு :
A prearranged meeting for consultation or exchange of information or discussion (especially one with a formal agenda).
conferenceபொருள் : ಯಾರದ್ದಾದರೂ ಪುತ್ರಿ ಅಥವಾ ಪುತ್ರ
எடுத்துக்காட்டு :
ತಮ್ಮ ತಂದೆ-ತಾಯಿಗಳ ಸೇವೆಯನ್ನು ಮಾಡುವುದು ಪ್ರತಿಯೊಬ್ಬ ಮಕ್ಕಳ ಕರ್ತವ್ಯ.
ஒத்த சொற்கள் : ಪರಿವಾರ, ಮಕ್ಕಳು-ಮರಿ, ವಂಶ, ಸಂತತಿ, ಸಂತಾನ
பிற மொழிகளில் மொழிபெயர்ப்பு :
பொருள் : ಶ್ರೀಮಂತಿಕೆ, ರಾಜ ಮೊದಲಾದವುಗಳ ಜೊತೆಯಲ್ಲಿ ಇರುವಂತಹ ಅಥವಾ ಹಿಂದೆ-ಮುಂದೆ ಹೋಗುವಂತಹ ಜನರು
எடுத்துக்காட்டு :
ನವಾಬನ ಶ್ರೀಮಂತಿಕೆ ಹೋಗುತ್ತಿದ್ದ ಹಾಗೆಯೇ ಪರಿವಾರದವರೂ ಕೂಡ ಹೊರಟು ಹೋದರು.
ஒத்த சொற்கள் : ಪರಿವಾರ
பிற மொழிகளில் மொழிபெயர்ப்பு :
किसी रईस, राजा आदि के साथ रहने या आगे-पीछे चलने वाले लोग।
नवाब की रईसी जाते ही परिवार भी छोड़कर चले गए।பொருள் : ಒಂದು ಜಾಗದಲ್ಲಿ ವಾಸಿಸುವಂತಹ ಅಥವಾ ಒಂದು ಪ್ರಕಾರದ ಕೆಲಸ ಮಾಡುವ ಜನರ ಗುಂಪು, ವರ್ಗ ಅಥವಾ ಸಮೂಹ
எடுத்துக்காட்டு :
ಸಮಾಜದ ನಿಯಮಾನುಸಾರವಾಗಿ ಕೆಲಸವನ್ನು ಮಾಡಬೇಕು.
ஒத்த சொற்கள் : ಗುಂಪು, ಪಂಗಡ, ಮಂಡಲಿ, ವರ್ಗ, ಸಮಾಜ, ಸಮುದಾಯ
பிற மொழிகளில் மொழிபெயர்ப்பு :
An extended social group having a distinctive cultural and economic organization.
societyபொருள் : ಪ್ರಾಚೀನ ಕಾಲದ ವಿದ್ವಾಂಸರುಗಳ, ಬ್ರಾಹ್ಮಣರುಗಳ ಸಭೆ ಇದನ್ನು ರಾಜ ಯಾವುದಾದರು ವಿಷಯದ ಬಗ್ಗೆ ತೀರ್ಮಾನವನ್ನು ತೆಗೆದು ಕೊಳ್ಳುವುದಕ್ಕೆ ಅಥವಾ ಚರ್ಚೆ ಮಾಡುವುದಕ್ಕೆ ಕರೆಯುತ್ತಿದ್ದನು
எடுத்துக்காட்டு :
ರಾಜ ಪರಿಷತ್ತಿನಿಂದ ಸಲಹೆಯನ್ನು ಕೇಳಿದನು.
பிற மொழிகளில் மொழிபெயர்ப்பு :
பொருள் : ಜನರುಗಳ ಈ ಸಮೂಹ ಯಾವುದಾದರು ವಿಶೇಷ ಕಾರ್ಯಗಳ ರೀತಿ ಯಾವುದಾದರು ವಿಷಯದ ವಿಚಾರ-ವಿಮರ್ಶೆ ಮಾಡುವ ಅಥವಾ ಯೋಜನೆಯನ್ನು ಮಾಡುವಂತಹ ಅಥವಾ ಯಾವುದಾದರು ಆಟಗಾರರ ನಿರ್ಣಾಯಕನಾಗಿ ಒಂದು ಕಡೆ ಬಂದು ಸೇರಿರುವ
எடுத்துக்காட்டு :
ವಾದ-ವಿವಾದದವುಳ ಆಟಗಾರರ ನಿರ್ಣಯವನ್ನು ನಿರ್ಣಯಕ ದಳವು ಆಯೋಜಕರಿಗೆ ಕಳುಹಿಸಿದರು.
ஒத்த சொற்கள் : ದಳ
பிற மொழிகளில் மொழிபெயர்ப்பு :
A group of people gathered for a special purpose as to plan or discuss an issue or judge a contest etc.
panelபொருள் : ಒಂದು ಸ್ಥಳದಲ್ಲಿ ಇದ್ದು ಅಥವಾ ಒಬ್ಬರಿಗಿಂತ ಹೆಚ್ಚು ಮನುಷ್ಯ, ಪ್ರಾಣಿ ಮುಂತಾದವುಗಳು ಒಂದೆ ಸ್ಥಳದಲ್ಲಿ ಇರುವುದು
எடுத்துக்காட்டு :
ಹೊಲದಲ್ಲಿ ಪ್ರಾಣಿ ಸಮೂಹ ಸೇರಿಕೊಂಡು ಅಸ್ತವ್ಯಸ್ತ ಮಾಡಿತು
பிற மொழிகளில் மொழிபெயர்ப்பு :
एक स्थान पर उपस्थित एक से अधिक मनुष्य, पशु आदि जो एक इकाई के रूप में माने जाएँ।
खेतों को पशुओं का समुदाय तहस-नहस कर रहा है।A large indefinite number.
A battalion of ants.