అర్థం : ಅಣಕಿಸುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವುದು
ఉదాహరణ :
ಅಣ್ಣ ನನ್ನನ್ನು ಅವರ ಸ್ನೇಹಿತರಿಂದ ಅಣಕಿಸುತ್ತಾನೆ.
పర్యాయపదాలు : ರೇಗಿಸು, ಸಿಟ್ಟಿಗೆಬ್ಬಿಸು
ఇతర భాషల్లోకి అనువాదం :
అర్థం : ಇನ್ನೊಬ್ಬರನ್ನು ಚುಡಾಯಿಸಿ, ದುಃಖ ಪಡುವಂತಹ ಮಾತುಗಳನ್ನು ಆಡುವ ಪ್ರಕ್ರಿಯೆ
ఉదాహరణ :
ಮೋಹನನ ಪರಿಸ್ಥಿತಿಯನ್ನು ನೋಡಿ ಶ್ಯಾಮನು ಹಾಸ್ಯ ಮಾಡಿದನು.
పర్యాయపదాలు : ಅಣಕವಾಡು, ಅಪಹಾಸ್ಯ ಮಾಡು, ವಿಡಂಬನೆ ಮಾಡು, ವ್ಯಂಖ್ಯ ಮಾಡು, ಹಾಸ್ಯ ಮಾಡು
ఇతర భాషల్లోకి అనువాదం :
किसी को चिढ़ाने,दुखी करने,नीचा दिखाने आदि के लिए कोई बात कहना जो स्पष्ट शब्द में नहीं होने पर भी उक्त प्रकार का अभिप्राय प्रकट करती हो।
मोहन की कंजूसी पर श्याम ने व्यंग्य किया।అర్థం : ಯಾರ ಮೇಲಾದರೂ ವ್ಯಂಗ್ಯಆಕ್ಷೇಪಣೆ ಮಾಡುವುದಕ್ಕೆ ಗೊತ್ತಿರುವಂತಹ ವ್ಯಂಗಪೂರ್ಣವಾದ ಮಾತು
ఉదాహరణ :
ಅವನು ಮಾತು-ಮಾತಿಗೂ ವ್ಯಂಗ್ಯ ಮಾಡುತ್ತಾನೆ.
పర్యాయపదాలు : ಆಕ್ಷೇಪಣೆ, ಕುಚ್ಚೋಕ್ತಿ, ಕೊಂಕು, ಚುಚ್ಚುಮಾತು, ಜರಿಯುವುದು, ತಕರಾರು, ವಿರೋಧ, ವ್ಯಂಗ್ಯ, ವ್ಯಂಗ್ಯೋಥಿ, ಹೀಯಾಳಿಸುವುದು
ఇతర భాషల్లోకి అనువాదం :