అర్థం : ಯಾವುದಾದರೂ ಒಂದೇ ವಸ್ತುವಿನ ಸಮೂಹ
ఉదాహరణ :
ಹಳ್ಳಿಗಳಲ್ಲಿ ಸುಗ್ಗಿಯ ಸಂದರ್ಭದಲ್ಲಿ ಧಾನ್ಯಗಳ ರಾಶಿಯನ್ನು ಪೂಜೆ ಮಾಡುತ್ತಾರೆ.
ఇతర భాషల్లోకి అనువాదం :
అర్థం : ಯಾವುದೇ ವಿಷಯ ಅಥವಾ ಸಂಗತಿಗಳನ್ನು ಮಾಡುವ ಅಥವಾ ಕೈಗೊಳ್ಳುವ ಒಂದೇ ಸಮಾನಾಸಕ್ತರ ಸಮೂಹ
ఉదాహరణ :
ನಮ್ಮ ನಗರದಲ್ಲಿ ಚಿತ್ರ ಕಲಾವಿದರು ಕಲಾವಿದರ ಮಂಡಳಿಯಲ್ಲಿ ಜೊತೆ ಸೇರುತ್ತಾರೆ.
ఇతర భాషల్లోకి అనువాదం :
అర్థం : ಯಾವುದಾದರು ಕಾರ್ಯ ಅಥವಾ ಉದ್ದೇಶದ ಸಿದ್ಧಿಗಾಗಿ ಕೂಡಿರುವ ಜನರ ಸಮೂಹ
ఉదాహరణ :
ಇಂದು ಸಮಾಜದಲ್ಲಿ ನಿತ್ಯ ಹೊಸ-ಹೊಸ ಪಕ್ಷಗಳ ಉದಯವಾಗುತ್ತಿದೆ.
పర్యాయపదాలు : ದಳ, ಪಕ್ಷ, ಮಂಡಲಿ, ಸಮೂಹ, ಸೇನೆ
ఇతర భాషల్లోకి అనువాదం :
ऐसे व्यक्तियों का वर्ग या समूह जो किसी विशिष्ट (अच्छा या बुरा) उद्देश्य की सिद्धि के लिए सङ्घटित हुआ हो और मिल कर काम करता हो।
आजकल समाज में नित्य नये-नये दलों का उदय हो रहा है।అర్థం : ದಟ್ಟಣೆ ಅಥವಾ ಗುಂಪು ಚಲಿಸುತ್ತಿದೆ ಅಥವಾ ಎಲ್ಲಿಗೋ ಹೋಗುತ್ತಿದೆ ಅಥವಾ ಬರುತ್ತಿದೆ
ఉదాహరణ :
ಜನರ ಗುಂಪಿನ ಮುಂದೆ-ಮುಂದೆ ಒಬ್ಬ ತರುಣ ಅಥವಾ ಪ್ರಾಯದ ಹುಡುಗ ಮುಂದೆ ಹೋಗುತ್ತಿದ್ದ.
ఇతర భాషల్లోకి అనువాదం :
అర్థం : ವಿಶಿಷ್ಟವಾದ ಆಟವನ್ನು ಆಡುವುದಕ್ಕೆ ಮಾಡಿರುವಂತಹ ಜನರ ಸಮೂಹ
ఉదాహరణ :
ಸೌರಭ್ ಗಂಗೂಲಿಯನ್ನು ತಂಡದಿಂದ ಹೊರಹಾಕಲಾಗಿತ್ತು.
ఇతర భాషల్లోకి అనువాదం :
विशिष्ट खेल खेलने के लिए बनाया गया लोगों का समूह।
सौरभ गांगुली को टीम से बाहर निकाला गया है।అర్థం : ಒಂದು ಜಾಗದಲ್ಲಿ ವಾಸಿಸುವಂತಹ ಅಥವಾ ಒಂದು ಪ್ರಕಾರದ ಕೆಲಸ ಮಾಡುವ ಜನರ ಗುಂಪು, ವರ್ಗ ಅಥವಾ ಸಮೂಹ
ఉదాహరణ :
ಸಮಾಜದ ನಿಯಮಾನುಸಾರವಾಗಿ ಕೆಲಸವನ್ನು ಮಾಡಬೇಕು.
పర్యాయపదాలు : ಪಂಗಡ, ಮಂಡಲಿ, ವರ್ಗ, ಸಮಾಜ, ಸಮುದಾಯ, ಸಮೂಹ
ఇతర భాషల్లోకి అనువాదం :
An extended social group having a distinctive cultural and economic organization.
societyఅర్థం : ಒಂದು ಜಾಗದಲ್ಲಿ ಅದೇ ಸಮಯದಲ್ಲಿ ಆಗುವಂತಹ ತುಂಬಾ ಜನರ ಗುಂಪು ಜನಸಮೂಹ
ఉదాహరణ :
ಚುನಾವಣೆಯ ಸಮಯದಲ್ಲಿ ಎಲ್ಲಾ ಜಾಗಗಳಲ್ಲಿ ಜನರ ಹಲವಾರು ಸಮೂಹಗಳನ್ನು ನೋಡಬಹುದು.
పర్యాయపదాలు : ಗದ್ದಲ, ಜಂಗುಳಿ, ಜನಸಮೂಹ, ದಟ್ಟಣೆ, ಸಂದಣಿ
ఇతర భాషల్లోకి అనువాదం :
A large number of things or people considered together.
A crowd of insects assembled around the flowers.అర్థం : ಜನರ ಸಮೂಹ ಅವರ ಹತ್ತಿರ ಪ್ರಭಾವೀ ಅಥವಾ ಮಹಾತ್ವದ ಕಾರ್ಯಗಳನ್ನು ಮಾಡುವ ಶಕ್ತಿ ಅಥವಾ ದೃಢತೆ ಇರುತ್ತದೆ.
ఉదాహరణ :
ಅವನು ಒಂದು ದಳದಲ್ಲಿ ಸೇರುಕೊಳ್ಳಲು ಬಯಸುತ್ತಿದ್ದಾನೆ.
ఇతర భాషల్లోకి అనువాదం :
A group of people having the power of effective action.
He joined forces with a band of adventurers.అర్థం : ಒಂದು ಸ್ಥಳದಲ್ಲಿ ಇದ್ದು ಅಥವಾ ಒಬ್ಬರಿಗಿಂತ ಹೆಚ್ಚು ಮನುಷ್ಯ, ಪ್ರಾಣಿ ಮುಂತಾದವುಗಳು ಒಂದೆ ಸ್ಥಳದಲ್ಲಿ ಇರುವುದು
ఉదాహరణ :
ಹೊಲದಲ್ಲಿ ಪ್ರಾಣಿ ಸಮೂಹ ಸೇರಿಕೊಂಡು ಅಸ್ತವ್ಯಸ್ತ ಮಾಡಿತು
ఇతర భాషల్లోకి అనువాదం :
एक स्थान पर उपस्थित एक से अधिक मनुष्य, पशु आदि जो एक इकाई के रूप में माने जाएँ।
खेतों को पशुओं का समुदाय तहस-नहस कर रहा है।A large indefinite number.
A battalion of ants.