పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ನೂಕು అనే పదం యొక్క అర్థం.

ನೂಕು   ಕ್ರಿಯಾಪದ

అర్థం : ಯಾವುದಾದರು ಇನ್ನೊಂದು ಕಡೆ ಉನ್ನತಿಯನ್ನು ಹೊಂದುವುದಕ್ಕೆ ಪ್ರವೃತ್ತಿಯನ್ನು ಮಾಡುವುದು

ఉదాహరణ : ಲಿಬಿಯಾದ ಗೃಹಯುದ್ಧವು ಬಡತನ ಮತ್ತು ಹಸಿವಿನಿಂದ ಕಂಗೆಡುವ ಸ್ಥಿತಿಗೆ ಜನರನ್ನು ತಳ್ಳುತ್ತದೆ.

పర్యాయపదాలు : ತಳ್ಳು, ದಬ್ಬು, ದೂಡು


ఇతర భాషల్లోకి అనువాదం :

किसी ओर बढ़ने में प्रवृत्त करना।

लीबिया का गृहयुद्ध उसे ग़रीबी और भुखमरी की ओर धकेल देगा।
ठेल देना, ठेलना, ढकेल देना, ढकेलना, धकेल देना, धकेलना, धक्का देना

Cause to move forward with force.

Steam propels this ship.
impel, propel

అర్థం : ಓಡಿಸುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸು

ఉదాహరణ : ಗೂಂಡಾಗಳು ಗುಡಿಸಿಲಿನಲ್ಲಿರುವ ಜನರು ಗಲಾಟೆ ಮಾಡಿ ಓಡಿಸಿದರು.

పర్యాయపదాలు : ಅಗಲಿಸು, ಓಡಿಸು, ತೊಲಗಿಸು, ಹಿಮ್ಮೆಟ್ಟಿಸು


ఇతర భాషల్లోకి అనువాదం :

हटाने का काम दूसरे से कराना।

ठेकेदार ने झुग्गी-झोपड़ियों को गुंडों से हटवाया।
हटवा देना, हटवाना

ನೂಕು   ನಾಮಪದ

అర్థం : ತುಂಬಾ ದೊಡ್ಡದಾದಂತಹ ಜನ ಸಂದಣಿ ಅಥವಾ ಸಮೂಹ

ఉదాహరణ : ಕುಂಬ ಮೇಳದಲ್ಲಿ ನುಗ್ಗಾಟದ ಕಾರಣ ಎಷ್ಟೋ ಜನರು ತುಳಿತಕೊಳಗಾಗುತ್ತಾರೆ.

పర్యాయపదాలు : ಜಗ್ಗಾಟ, ದಟ್ಟಣಿ, ನುಗ್ಗಾಟ, ಸಮೂಹ


ఇతర భాషల్లోకి అనువాదం :

बहुत अधिक भीड़।

कुंभ के मेले में रेल-पेल के कारण न जाने कितने लोग खो जाते हैं।
रेल-ठेल, रेल-पेल, रेलठेल, रेलपेल

A large gathering of people.

concourse, multitude, throng