అర్థం : ಯಾವುದಾದರೂ ಒಂದೇ ವಸ್ತುವಿನ ಸಮೂಹ
ఉదాహరణ :
ಹಳ್ಳಿಗಳಲ್ಲಿ ಸುಗ್ಗಿಯ ಸಂದರ್ಭದಲ್ಲಿ ಧಾನ್ಯಗಳ ರಾಶಿಯನ್ನು ಪೂಜೆ ಮಾಡುತ್ತಾರೆ.
ఇతర భాషల్లోకి అనువాదం :
అర్థం : ಯಾವುದಾದರು ಕಾರ್ಯ ಅಥವಾ ಉದ್ದೇಶದ ಸಿದ್ಧಿಗಾಗಿ ಕೂಡಿರುವ ಜನರ ಸಮೂಹ
ఉదాహరణ :
ಇಂದು ಸಮಾಜದಲ್ಲಿ ನಿತ್ಯ ಹೊಸ-ಹೊಸ ಪಕ್ಷಗಳ ಉದಯವಾಗುತ್ತಿದೆ.
పర్యాయపదాలు : ಗುಂಪು, ದಳ, ಪಕ್ಷ, ಮಂಡಲಿ, ಸೇನೆ
ఇతర భాషల్లోకి అనువాదం :
ऐसे व्यक्तियों का वर्ग या समूह जो किसी विशिष्ट (अच्छा या बुरा) उद्देश्य की सिद्धि के लिए सङ्घटित हुआ हो और मिल कर काम करता हो।
आजकल समाज में नित्य नये-नये दलों का उदय हो रहा है।అర్థం : ಯಾವುದೇ ವಿಷಯದ ಅಂಗವಾಗಿ ಚರ್ಚೆ ಮಾಡುವುದಕ್ಕೋಸ್ಕರ ಆಯೋಜಿಸಿರುವ ಸಭೆ ಅಥವಾ ಕೂಟ
ఉదాహరణ :
ರೈತರ ರಾಷ್ಟ್ರೀಯ ಅಧಿವೇಶನದಲ್ಲಿ ರೈತರಿಗೆ ಸಂಬಂಧಿಸಿದ ಸಮಸ್ಯೆಗಳ ಪರವಾಗಿ ವಿಚಾರ ಮಾಡಲಾಯಿತು.
పర్యాయపదాలు : ಅಧಿವೇಶನ, ಆಸೀನ, ಆಸ್ಥಾನ, ಆಸ್ಥಾಯಿಕಾ, ಆಸ್ಥಾಯಿಕೆ, ಉತ್ಸವ, ಕೂಟ, ಮಹಾಸಭೆ, ಮೇಳ, ಸದಸ್ಯರ ಕೂಟ, ಸಭೆ, ಸಭೆ ಸಮಾರಂಭ, ಸಭೆ ಸೇರುವಿಕೆ, ಸಮಗೋಷ್ಠಿ, ಸಮಾಗಮ, ಸಮಾರಂಭ, ಸಮಾವೇಶ, ಸಮಾಹಾರ, ಸಮುದಾಯ
ఇతర భాషల్లోకి అనువాదం :
A prearranged meeting for consultation or exchange of information or discussion (especially one with a formal agenda).
conferenceఅర్థం : ಯಾರದ್ದಾದರೂ ಪುತ್ರಿ ಅಥವಾ ಪುತ್ರ
ఉదాహరణ :
ತಮ್ಮ ತಂದೆ-ತಾಯಿಗಳ ಸೇವೆಯನ್ನು ಮಾಡುವುದು ಪ್ರತಿಯೊಬ್ಬ ಮಕ್ಕಳ ಕರ್ತವ್ಯ.
పర్యాయపదాలు : ಪರಿವಾರ, ಮಕ್ಕಳು-ಮರಿ, ವಂಶ, ಸಂತತಿ, ಸಂತಾನ
ఇతర భాషల్లోకి అనువాదం :
అర్థం : ಶ್ರೀಮಂತಿಕೆ, ರಾಜ ಮೊದಲಾದವುಗಳ ಜೊತೆಯಲ್ಲಿ ಇರುವಂತಹ ಅಥವಾ ಹಿಂದೆ-ಮುಂದೆ ಹೋಗುವಂತಹ ಜನರು
ఉదాహరణ :
ನವಾಬನ ಶ್ರೀಮಂತಿಕೆ ಹೋಗುತ್ತಿದ್ದ ಹಾಗೆಯೇ ಪರಿವಾರದವರೂ ಕೂಡ ಹೊರಟು ಹೋದರು.
పర్యాయపదాలు : ಪರಿವಾರ
ఇతర భాషల్లోకి అనువాదం :
किसी रईस, राजा आदि के साथ रहने या आगे-पीछे चलने वाले लोग।
नवाब की रईसी जाते ही परिवार भी छोड़कर चले गए।అర్థం : ಒಂದು ಜಾಗದಲ್ಲಿ ವಾಸಿಸುವಂತಹ ಅಥವಾ ಒಂದು ಪ್ರಕಾರದ ಕೆಲಸ ಮಾಡುವ ಜನರ ಗುಂಪು, ವರ್ಗ ಅಥವಾ ಸಮೂಹ
ఉదాహరణ :
ಸಮಾಜದ ನಿಯಮಾನುಸಾರವಾಗಿ ಕೆಲಸವನ್ನು ಮಾಡಬೇಕು.
పర్యాయపదాలు : ಗುಂಪು, ಪಂಗಡ, ಮಂಡಲಿ, ವರ್ಗ, ಸಮಾಜ, ಸಮುದಾಯ
ఇతర భాషల్లోకి అనువాదం :
An extended social group having a distinctive cultural and economic organization.
societyఅర్థం : ಪ್ರಾಚೀನ ಕಾಲದ ವಿದ್ವಾಂಸರುಗಳ, ಬ್ರಾಹ್ಮಣರುಗಳ ಸಭೆ ಇದನ್ನು ರಾಜ ಯಾವುದಾದರು ವಿಷಯದ ಬಗ್ಗೆ ತೀರ್ಮಾನವನ್ನು ತೆಗೆದು ಕೊಳ್ಳುವುದಕ್ಕೆ ಅಥವಾ ಚರ್ಚೆ ಮಾಡುವುದಕ್ಕೆ ಕರೆಯುತ್ತಿದ್ದನು
ఉదాహరణ :
ರಾಜ ಪರಿಷತ್ತಿನಿಂದ ಸಲಹೆಯನ್ನು ಕೇಳಿದನು.
ఇతర భాషల్లోకి అనువాదం :
అర్థం : ಜನರುಗಳ ಈ ಸಮೂಹ ಯಾವುದಾದರು ವಿಶೇಷ ಕಾರ್ಯಗಳ ರೀತಿ ಯಾವುದಾದರು ವಿಷಯದ ವಿಚಾರ-ವಿಮರ್ಶೆ ಮಾಡುವ ಅಥವಾ ಯೋಜನೆಯನ್ನು ಮಾಡುವಂತಹ ಅಥವಾ ಯಾವುದಾದರು ಆಟಗಾರರ ನಿರ್ಣಾಯಕನಾಗಿ ಒಂದು ಕಡೆ ಬಂದು ಸೇರಿರುವ
ఉదాహరణ :
ವಾದ-ವಿವಾದದವುಳ ಆಟಗಾರರ ನಿರ್ಣಯವನ್ನು ನಿರ್ಣಯಕ ದಳವು ಆಯೋಜಕರಿಗೆ ಕಳುಹಿಸಿದರು.
పర్యాయపదాలు : ದಳ
ఇతర భాషల్లోకి అనువాదం :
A group of people gathered for a special purpose as to plan or discuss an issue or judge a contest etc.
panelఅర్థం : ಒಂದು ಸ್ಥಳದಲ್ಲಿ ಇದ್ದು ಅಥವಾ ಒಬ್ಬರಿಗಿಂತ ಹೆಚ್ಚು ಮನುಷ್ಯ, ಪ್ರಾಣಿ ಮುಂತಾದವುಗಳು ಒಂದೆ ಸ್ಥಳದಲ್ಲಿ ಇರುವುದು
ఉదాహరణ :
ಹೊಲದಲ್ಲಿ ಪ್ರಾಣಿ ಸಮೂಹ ಸೇರಿಕೊಂಡು ಅಸ್ತವ್ಯಸ್ತ ಮಾಡಿತು
ఇతర భాషల్లోకి అనువాదం :
एक स्थान पर उपस्थित एक से अधिक मनुष्य, पशु आदि जो एक इकाई के रूप में माने जाएँ।
खेतों को पशुओं का समुदाय तहस-नहस कर रहा है।A large indefinite number.
A battalion of ants.