ಅರ್ಥ : ಯಾರನ್ನೋ ಏನೋ ಅಥವಾ ಬೇರೆ ಏನನ್ನೋ ತಿಳಿಯುವ ಕ್ರಿಯೆ ಅಥವಾ ಭಾವ
ಉದಾಹರಣೆ :
ಕತ್ತಲಿನಲ್ಲಿ ಹಗ್ಗಹುರಿಯನ್ನು ನೋಡಿದರೆ ಹಾವಿನ ಭ್ರಮೆಯುಂಟಾಗುತ್ತದೆ.
ಸಮಾನಾರ್ಥಕ : ಗಾಬರಿ, ತಪ್ಪು ತಿಳಿವಳಿಕೆ, ಭ್ರಮೆ, ಭ್ರಾಂತಿ, ಮಿಥ್ಯಜ್ಞಾನ, ಸಂಶಯ, ಸುಳ್ಳು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಹೆದರಿಕೆಯ ಅಥವಾ ಬೆದರಿಕೆಯ ಕ್ರಿಯೆ ಅಥವಾ ಭಾವ
ಉದಾಹರಣೆ :
ಹೆಂಡತಿಯ ಬೆದರಿಕೆಯಿಂದ ಹೆದರಿ ಮೋಹನನು ಮನೆಯನ್ನು ಬಿಟ್ಟು ಓಡಿಹೋದ.
ಸಮಾನಾರ್ಥಕ : ಅಪಮಾನ, ಗದರಿಕೆ, ತಿರಸ್ಕಾರ, ನಿಂದೆ, ನಿಯಂತ್ರಣ, ಬಿರುಸು ಮಾತು, ಬೆದರಿಕೆ, ಭಯ, ಮೂದಲಿಸುವಿಕೆ, ಹೆದರಿಕೆ
ಇತರ ಭಾಷೆಗಳಿಗೆ ಅನುವಾದ :
A severe scolding.
bawling out, castigation, chewing out, dressing down, earful, going-over, upbraidingಅರ್ಥ : ವಿಪ್ಪತ್ತು ಅಥವಾ ಅನಿಷ್ಟ ಭಯದಿಂದ ಮನಸ್ಸಿನಲ್ಲಿ ಉತ್ಪತ್ತಿಯಾಗುವ ಮನಸ್ಸಿನ ಬದಲಾವಣೆ ಅಥವಾ ಭಾವ
ಉದಾಹರಣೆ :
ಗುಜರಾತಿನ ಸಾಂಪ್ರದಾಯಿಕ ದಂಗೆಗಳು ಜನರ ಮನಸ್ಸಿನಲ್ಲಿ ಭಯವನ್ನು ಉಂಟುಮಾಡಿತ್ತು.
ಸಮಾನಾರ್ಥಕ : ಅಂಜು, ಅಂಜುಬುರುಕುತನ, ಅಚ್ಚಳಿಸು, ಅಜನಿಸು, ಅಡಲು, ಅದುರು, ಅಧೀರ, ಅಧೀರತೆ, ಅಳುಕ, ಅವಾಕ್ಕಾಗು, ಎದೆಗುಂದಿಸು, ಎದೆಗೆಡಿಸು, ಕಕ್ಕಾಬಿಕ್ಕಿಯಾಗು, ಗಾಬರಿ, ಗಾಬರಿಯಾಗು, ತ್ರಾಸ, ದಿಗಿಲು ಬೀಳಿಸು, ಧೃತಿಗೆಡಿಸು, ಪ್ರತಭೀತಿ, ಬೆಚ್ಚಿಬೀಳು, ಬೆದರಿಸು, ಬೆದರು, ಭಯ, ಭಯಗೊಳಿಸು, ಭೀತಿ, ಭೀತಿಗೊಳಿಸು, ಮಹಾಭಯ, ಶಂಕೆ, ಸಂಶಯ, ಹೆದರಿಕೆ
ಇತರ ಭಾಷೆಗಳಿಗೆ ಅನುವಾದ :
An emotion experienced in anticipation of some specific pain or danger (usually accompanied by a desire to flee or fight).
fear, fearfulness, frightಅರ್ಥ : ಹೆದರಿ ಕೊಳ್ಳುವುದು
ಉದಾಹರಣೆ :
ಭೂತದ ಕಥೆಯನ್ನು ಕೇಳಿ ಅವನು ಹೆದರಿಕೊಂಡನು.
ಸಮಾನಾರ್ಥಕ : ಅಂಜಿಕೆಪಡು, ಅಂಜಿಕೊಳ್ಳು, ಅಳುಕು, ಭಯಪಡು, ಭಯಬೀತರಾಗು, ಭಯಹೊಂದು, ಹೆದರಿಕೊಳ್ಳು, ಹೆದರು
ಇತರ ಭಾಷೆಗಳಿಗೆ ಅನುವಾದ :