ಅರ್ಥ : ಹಿಂಧೂಗಳ ಪ್ರಕಾರ ಸೃಷ್ಟಿಯನ್ನು ಪಾಲನೆ ಮಾಡುತ್ತಿರುವುದು ಒಬ್ಬನೇ ದೇವರು
ಉದಾಹರಣೆ :
ರಾಮ ಮತ್ತು ಕೃಷ್ಣ ವಿಷ್ಣುವಿನ ಅವತಾರ.
ಸಮಾನಾರ್ಥಕ : ಅಂಬರೀಷ, ಅನೀಶ, ಅವರಪ್ರಭು, ಅಸುರಾರಿ, ಇಂದಿರ ರಮಣ, ಋಷಿಕೇಶ, ಕಮಲನಾಥ, ಕಮಲನಾಭ, ಕಮಲನಾಭಿ, ಕಮಲಪತಿ, ಕಮಲೇಶ, ಕಮಲೇಶ್ವರ, ಕೈಟಭಾರಿ, ಖಗಸನ, ಗಜಾಧರ, ಗರುಡಗಾಮಿ, ಗರುಡದ್ವಜ, ಗೋವಿಂದ, ಚಕ್ರಧರ, ಚಕ್ರಪಾಣಿ, ಚಕ್ರೇಶ್ವರ, ಜಗದೇಶ, ಜಗನಾಥ, ಜರ್ನಾಧನ, ಜ್ಞಾನೇಶ್ವರ, ತ್ರಿಲೋಕನಾಥ, ತ್ರಿಲೋಕೇಶ, ದನ್ವಿ, ದಮೋದರ, ದೇವೇಶ್ವರ, ನಾರಾಯಣ, ಪುಂಡರೀಕಾಕ್ಷ, ಬಾಣಾರಿ, ಮಹಾಕ್ಷ, ಮಹಾನಾರಾಯಣ, ಮಹಾಭಾಗ, ಮಹೇಂದ್ರ, ರತ್ನನಾಭ, ರಮಾಕಾಂತ, ರಮಾಪತಿ, ರಮೇಶ, ಲಕ್ಷ್ಮಿಕಾಂತ, ವಂಶ, ವಸುದಾದರ, ವಾಸು, ವಿಭು, ವಿಶ್ವಕಾಯ, ವಿಶ್ವಗರ್ಭ, ವಿಶ್ವಧರ, ವಿಶ್ವನಾಭ, ವಿಶ್ವಪ್ರಭೋದ, ವಿಶ್ವಬಾಹು, ವಿಶ್ವಾಂಭರ, ವಿಷ್ಣು, ವೀರಬಾಹು, ಶಂತಾನಂದ, ಶಾಂರಂಗಪಾಣಿ, ಶ್ರೀಕಾಂತ, ಶ್ರೀನಿವಾಸ, ಶ್ರೀರಮಣ, ಶ್ರೀಷ, ಸತ್ಯನಾರಾಯಣ, ಸರ್ವೇಸ್ವರ, ಸಹಸ್ತಚಿತ್ತ, ಸಹಸ್ರಚರಣ, ಸಾರಂಗಪಾಣಿ, ಸುಪ್ರಸಾದ, ಸುರೇಶ, ಸ್ವರ್ಣಬಿಂದು, ಹರಿ, ಹಿರಣ್ಯಕೇಶ, ಹಿರಣ್ಯಗರ್ಭ
ಇತರ ಭಾಷೆಗಳಿಗೆ ಅನುವಾದ :
हिन्दुओं के एक प्रमुख देवता जो सृष्टि का पालन करने वाले माने जाते हैं।
राम और कृष्ण विष्णु के ही अवतार हैं।The sustainer. A Hindu divinity worshipped as the preserver of worlds.
vishnuಅರ್ಥ : ಶಬ್ದದ ಉಚ್ಚಾರಣೆಯನ್ನು ಒಂದು ಉಸಿರು ತೆಗೆದುಕೊಳ್ಳುವಷ್ಟರಲ್ಲೆ ಹೇಳುವುದು
ಉದಾಹರಣೆ :
ರಾಮ ಎಂಬು ಶಬ್ದದಲ್ಲಿ ಎರಡು ಅಕ್ಷರಗಳು ಇದೆ.
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದಾದರು ವಿಷಯದ ಸವಿಸ್ತಾರವಾದ ವಿವೇಚನೆ ಅದರಲ್ಲಿ ಅದರ ಸಂಬಂಧವಾಗಿ ಇರುವಂತಹ ಅನೇಕ ಸಂಗತಿಗಳು, ವಿಚಾರಗಳು, ಅಭಿಪ್ರಾಯ, ಉದ್ದೇಶ ಮೊದಲಾದವುಗಳ ತುಲನಾತ್ಮಕ ಮತ್ತು ಪಾಂಡಿತ್ಯಪೂರ್ಣ ವಿವೇಚನೆ
ಉದಾಹರಣೆ :
ನಿಬಂಧಕಾರನು ಈ ನಿಬಂಧನೆಯ ಮಾಧ್ಯಮದಿಂದ ಜಾತಿವಾದದ ಮೇಲೆ ಕಟಾಕ್ಷಓರೆನೋಟವನ್ನು ಬೀರಿದ್ದಾರೆ.
ಸಮಾನಾರ್ಥಕ : ನಿಬಂಧ, ಪ್ರಬಂಧ, ಬರಹ, ಲಿಪಿ, ಲೇಖನ, ಸಂಗತಿ
ಇತರ ಭಾಷೆಗಳಿಗೆ ಅನುವಾದ :
An analytic or interpretive literary composition.
essayಅರ್ಥ : ಬರೆದಿರುವಂತಹ ವಸ್ತು
ಉದಾಹರಣೆ :
ಅವನಿಗೆ ಸಾಹಿತ್ಯಕವಾದ ಲೇಖನಗಳನ್ನು ಓದುವುದರಲ್ಲಿ ಆಸಕ್ತಿ.
ಸಮಾನಾರ್ಥಕ : ತಸಬೀರು, ಬರವಣಿಗೆ, ಬರಹ, ಬರೆದ ಅಕ್ಷರ, ಲಿಪಿ, ಲೇಖನ
ಇತರ ಭಾಷೆಗಳಿಗೆ ಅನುವಾದ :
लिखी हुई वस्तु।
पत्र, दस्तावेज, पद्य, गद्य आदि सभी लेख हैं।ಅರ್ಥ : ಭಾಷೆಯೊಂದರ ಸಾಂಕೇತಿಕ ರೂಪ ಅಥವಾ ವರ್ಣಮಾಲೆಯ ಸ್ವರ ಅಥವಾ ವ್ಯಂಜನ
ಉದಾಹರಣೆ :
ಓದು ಬರಹ ಶುರುವಾಗುವುದೇ ಅಕ್ಷರ ತಿದ್ದುವ ಮೂಲಕ.
ಇತರ ಭಾಷೆಗಳಿಗೆ ಅನುವಾದ :
The conventional characters of the alphabet used to represent speech.
His grandmother taught him his letters.ಅರ್ಥ : ಬರೆದಿರುವ ಅಕ್ಷರ
ಉದಾಹರಣೆ :
ಪ್ರಾಚೀನ ಕಾಲದಲ್ಲಿ ಕಲ್ಲು ಬಂಡೆಗಳ ಮೇಲೆ ಅಕ್ಷರವನ್ನು ಬರೆಯುತ್ತಿದ್ದರು.
ಸಮಾನಾರ್ಥಕ : ಅಕ್ಷರ ಗೀಚು, ಗೀಚಿದ, ಬರೆದ ಅಕ್ಷರ, ಬರೆವಣಿಗೆ, ಲಿಪಿ, ಲೇಖನ