ಅರ್ಥ : ಯಾವುದಾದರು ಕೆಲಸ ಮೊದಲಾದವುಗಳನ್ನು ಜಾರಿಗೊಳಿಸದೇ ಇರುವುದಕ್ಕೆ ಹೇಳುವುದು ಅಥವಾ ಅದನ್ನು ನಿಲ್ಲಿಸುವುದು
ಉದಾಹರಣೆ :
ಅಧ್ಯಾಪಕರು ಹೊರಗಿನ ಜನರಿಗೆ ವಿದ್ಯಾಲಯದ ಒಳಗೆ ಬರುವುದಕ್ಕೆ ನಿಷೇಧವನ್ನು ಹೊರಡಿಸಿದರು.
ಸಮಾನಾರ್ಥಕ : ನಿಷೇಧಗೊಳಿಸು, ನಿಷೇಧಿಸು, ಪ್ರವೇಶವಿಲ್ಲದಂತೆ ಮಾಡು
ಇತರ ಭಾಷೆಗಳಿಗೆ ಅನುವಾದ :
किसी काम आदि को जारी न रखने के लिए बोलना या उसे बंद कराना।
प्रधानाचार्य ने विद्यालय में बाहरी लोगों के प्रवेश पर रोक लगाई।ಅರ್ಥ : ಯಾವುದಾದರು ಕಾರ್ಯವನ್ನು ಕೆಲವು ಸಮಯದವರೆಗೆ ಮಾಡದಂತೆ ಅಥವಾ ನಿಲ್ಲಿಸುವಂತೆ ಮಾಡುವ ಕ್ರಿಯೆ
ಉದಾಹರಣೆ :
ವರನ ಕಡೆಯವರು ವರದಕ್ಷಿಣೆಯ ಕಾರಣವನ್ನು ಮುಂದಿಟ್ಟುಕೊಂಡು ಮದುವೆಗೆ ಅಡ್ಡಿ ಮಾಡುತ್ತಿದ್ದಾರೆ.
ಸಮಾನಾರ್ಥಕ : ಅಡ್ಡಿಗೊಳಿಸು
ಇತರ ಭಾಷೆಗಳಿಗೆ ಅನುವಾದ :
Act later than planned, scheduled, or required.
Don't delay your application to graduate school or else it won't be considered.ಅರ್ಥ : ಯಾವುದಾದರು ಕೆಲಸವನ್ನು ನಿಲ್ಲಿಸುವ ಪ್ರಯತ್ನ ಮಾಡುವುದು
ಉದಾಹರಣೆ :
ಮಾದವನು ಎಲ್ಲಾ ಕೆಲಸಗಳಿಗೆ ಅಡ್ಡಿಯನ್ನು ಉಂಟು ಮಾಡುತ್ತಾನೆ.
ಸಮಾನಾರ್ಥಕ : ಅಡಚಣೆ ಉಂಟುಮಾಡು, ಅಡಚಣೆ ಮಾಡು, ಅಡ್ಡಿ ಉಂಟುಮಾಡು, ತೊಂದರೆ ಉಂಟುಮಾಡು, ತೊಂದರೆ ಕೊಡು, ಹಸ್ತಕ್ಷೇಪ ಮಾಡು
ಇತರ ಭಾಷೆಗಳಿಗೆ ಅನುವಾದ :
किसी काम को रोकने का कार्य करना।
माधव सब कामों में अड़ंगा लगाता है।Engage in delaying tactics or refuse to cooperate.
The President stonewalled when he realized the plot was being uncovered by a journalist.ಅರ್ಥ : ಅಡ್ಡಿ ಅಥವಾ ಅಡಚಣೆಯನ್ನು ಮಾಡು
ಉದಾಹರಣೆ :
ಲೋಟಿಕೋರರು ಮಾರ್ಗಗಳನ್ನು ಮುಚ್ಚಿದನು.
ಸಮಾನಾರ್ಥಕ : ಅಡಚಣೆ ಮಾಡು, ತಡೆ, ನಿಲ್ಲಿಸು, ಮುಚ್ಚು
ಇತರ ಭಾಷೆಗಳಿಗೆ ಅನುವಾದ :