ಅರ್ಥ : ಒಂದು ಅಲಂಕಾರ ಅದರಲ್ಲಿ ಭೇದಿಸುವ-ಭೇದಿಸಲಾಗದ, ಅಸಂಬಧ-ಸಂಬಂಧ ಮುಂತಾದವುಗಳ ವ್ಯವಹಾರದಲ್ಲಿ ಯಾವುದಾದರು ವಸ್ತುವನ್ನು ತುಂಬಾ ವಿಸ್ತಾರವಾಗಿ ವರ್ಣಿಸಲಾಗುತ್ತದೆ
ಉದಾಹರಣೆ :
ಆದಿಕಾಲದ ಕವಿಗಳ ರಚನೆಯಲ್ಲಿ ಅತಿಶಯೋಕ್ತಿಯ ಅಲಂಕಾರದಿಂದ ತುಂಬಿ ಕೊಂಡಿರುತ್ತಿತ್ತು.
ಸಮಾನಾರ್ಥಕ : ಅಲಂಕಾರ, ಒಂದು ಕಾವ್ಯಾಲಂಕಾರ, ಸ್ವಲ್ಪವನ್ನು ಮಹತ್ತರವಾಗಿ ಮಾಡಿ ಹೇಳುವುದು
ಇತರ ಭಾಷೆಗಳಿಗೆ ಅನುವಾದ :
एक अलंकार जिसमें भेद में अभेद, असंबंध में संबंध आदि दिखाकर किसी वस्तु का बहुत बढ़ाकर वर्णन होता है।
आदिकालीन कवियों की रचनाएँ अतिशयोक्ति अलंकार से भरी पड़ी हैं।ಅರ್ಥ : ಸ್ವಲ್ಪವನ್ನು ಮಹತ್ತರವಾಗಿ ಮಾಡಿ ಹೇಳುವುದು ಅಥವಾ ಇರುವುದಕ್ಕಿಂತ ಅತಿಯಾಗಿ ವೈಭವೀಕರಿಸಿ ಹೇಳುವುದು
ಉದಾಹರಣೆ :
ಅವರ ಭಾಷಣ ಅತಿಶಯೋಕ್ತಿಯಿಂದ ಕೂಡಿತ್ತು.
ಸಮಾನಾರ್ಥಕ : ಉತ್ಪ್ರೇಕ್ಷೆ
ಇತರ ಭಾಷೆಗಳಿಗೆ ಅನುವಾದ :
बहुत बढ़ा-चढ़ाकर या अपनी ओर से बहुत-कुछ मिलाकर कही हुई बात।
उनका भाषण अतिशयोक्ति से पूर्ण था।ಅರ್ಥ : ಯಾರದೋ ಮನಸ್ಸನ್ನು ಸಂತೋಷ ಪಡಿಸಲು ಸುಳ್ಳು ಅಥವಾ ಅತಿಯಾಗಿ ಹೊಗಳುವ ಕ್ರಿಯೆ
ಉದಾಹರಣೆ :
ಮಂಜುಳ ಮುಖಸ್ತುತಿ ಮಾಡುವುದಲ್ಲಿ ಪ್ರವೀಣೆ
ಸಮಾನಾರ್ಥಕ : ಅತಿಪ್ರಶಂಸೆ, ಅತಿಯಾದ ಮನ್ನಣೆ, ಅತಿಸ್ತುತಿ, ಅತ್ಯುಕ್ತಿ, ಚಮಚಗಿರಿ, ಬಡಾಯಿ, ಬೂಟಾಟಿಕೆ, ಮುಖಸ್ತುತಿ, ಶ್ಲಾಘನೆ, ಸುಳ್ಳು ಹೊಗಳುವುದು, ಸೋಗು, ಸ್ತುತಿ
ಇತರ ಭಾಷೆಗಳಿಗೆ ಅನುವಾದ :
किसी को प्रसन्न करने के लिए झूठी या अत्यधिक प्रशंसा करने की क्रिया, अवस्था या भाव।
लगता है कि मंजुली को तारीफ़ और चापलूसी में फ़र्क़ नहीं समझ आता है।ಅರ್ಥ : ವಿಸ್ತಾರವಾಗಿ ಹೇಳಿರುವಂತಹ ಅಥವಾ ವರ್ಣನೆಯನ್ನು ಮಾಡುವಂತಹ
ಉದಾಹರಣೆ :
ನಿಮ್ಮ ಅತಿಶಯೋಕ್ತಿಯ ಮಾತಿನ ಮೇಲೆ ಯಾರು ವಿಶ್ವಾಸವನ್ನು ಇಡುತ್ತಾರೆ.
ಸಮಾನಾರ್ಥಕ : ಅತಿಶಯೋಕ್ತಿಯಾದ, ಅತಿಶಯೋಕ್ತಿಯಾದಂತ, ಅತಿಶಯೋಕ್ತಿಯಾದಂತಹ
ಇತರ ಭಾಷೆಗಳಿಗೆ ಅನುವಾದ :
Represented as greater than is true or reasonable.
An exaggerated opinion of oneself.